ಯೇಸು ಕ್ರಿಸ್ತರ ಕೊನೆಯ ಭೋಜನ

ಯೇಸು ಕ್ರಿಸ್ತರ ಕೊನೆಯ ಭೋಜನದ ದಿನ ಆಚರಣೆ

ಕ್ರೈಸ್ತರು ಗುರುವಾರ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಆಚರಿಸಿದರು. ಗುರುವಾರ ಸಂಜೆ ಚರ್ಚ್‌ಗಳಲ್ಲಿ ಮತ್ತು ಇತರ ಕ್ರೈಸ್ತ ಪ್ರಾರ್ಥನಾ ಮಂದಿರಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು.

2 years ago