ಯೋಗ ದಿನಾಚರಣೆ

ಸಂತ ಅಲೋಶಿಯಸ್ ಕಾಲೇಜಿನಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಅಲೋಶಿಯಸ್ ಗೊನ್ಜಾಗಾ ದಿನಾಚರಣೆಯೊಂದಿಗೆ ಆಚರಿಸಲಾಯಿತು. ಪ್ರಾಂಶುಪಾಲರಾದ ಶ್ರೀ ಚಾರ್ಲ್ಸ್ ಫುರ್ಟಾಡೊ, ಯೋಗ ಶಿಕ್ಷಕಿ ಶ್ರೀಮತಿ…

11 months ago

ಯೋಗ ದಿನಾಚರಣೆ: ಸಾಮೂಹಿಕ ಯೋಗಾಭ್ಯಾಸದಲ್ಲಿ ಕೋನರಡ್ಡಿ ಭಾಗಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ನಗರದ ಆರ್‌ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ಜರುಗಿತು.

11 months ago

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಜರಗಿತು. ಮುಖ್ಯ ಅತಿಥಿಗಳಾಗಿ ಬೆಳಾಲಿನ ಶ್ರೀಕೃಷ್ಣ ಕ್ಲಿನಿಕ್ ನ ವೈದ್ಯರಾದ ಡಾ. ಚೇತನ್ ಆಗಮಿಸಿ ಶುಭ ಚಾಲನೆಯನ್ನು…

11 months ago

ಉಡುಪಿ: ಯೋಗಾಸನದ ಕಠಿಣ ಭಂಗಿಗಳನ್ನು ಪ್ರದರ್ಶಿಸಿದ ಪೇಜಾವರ ಶ್ರೀ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಯೋಗಾಸನದ ಕಠಿಣ ಭಂಗಿಗಳನ್ನು ಪ್ರದರ್ಶಿಸಿದರು.

11 months ago

ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಯೋಗ ದಿನಾಚರಣೆ ಕಡ್ಡಾಯ ಆದೇಶ

ಜೂನ್ 21 ರ ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆಚರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ…

11 months ago

ದ.ಕ ಪತ್ರ ಕರ್ತರ ಸಂಘದಿಂದ ಯೋಗ ದಿನಾಚರಣೆ

ಮಾನಸಿಕ ಆರೋಗ್ಯ ಕ್ಕಾಗಿ ಮತ್ತು ಒತ್ತಡ ನಿವಾರಣೆಗೆ ಯೋಗ ಚಟುವಟಿಕೆ ಎಲ್ಲರಿಗೂ ಅಗತ್ಯವಿದೆ ಎಂದು ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ…

2 years ago

ಕಡಗದಾಳು ಗ್ರಾಪಂನಿಂದ ಯೋಗ ದಿನಾಚರಣೆ

ಮಾನವೀಯತೆಗಾಗಿ ಯೋಗ ಸಂದೇಶದೊಂದಿಗೆ ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮ ಪಂಚಾಯಿತಿ ವತಿಯಿಂದ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

2 years ago

75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ಲು ಹಾಗೂ ವಿಜಯಪುರದ ಗೋಲಗುಂಬಜ್ ಈ  ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

2 years ago

ಮೈಸೂರು: ಅರಮನೆ ಆವರಣದಲ್ಲಿ ಯೋಗ ತಾಲೀಮು

ಯೋಗ ದಿನಾಚರಣೆ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಕಳೆದ ಮೂರು ವಾರಗಳಿಂದ ಪ್ರತಿ ಭಾನುವಾರ ಯೋಗ ನಡೆಯುತ್ತಿದ್ದು, ಇವತ್ತು(ಭಾನುವಾರ) ಅರಮನೆ ಆವರಣದಲ್ಲಿ ನಡೆಯಿತು.

2 years ago