ಯೋಧ

ನಂಜನಗೂಡಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಯೋಧ ನವೀನ್ ಅಂತ್ಯಕ್ರಿಯೆ

ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಅಸ್ಸಾಂ ರಾಜ್ಯದ ತಿರಪೂರನಲ್ಲಿ ಹುಲ್ಲಹಳ್ಳಿ ಗ್ರಾಮದ ಯೋಧ 44 ವರ್ಷದ ವಿ‌. ನವೀನ್ ಶನಿವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಸಾವನ್ನಪ್ಪಿದ್ದರು.

2 months ago

ನಂಜನಗೂಡು: ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ಹುಲ್ಲಹಳ್ಳಿ ಗ್ರಾಮದ ಯೋಧ ನವೀನ್ ಶನಿವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.

3 months ago

‘ನಿಗರಾಣಿ’ ಭಿತ್ತಿಪತ್ರ ಅನಾವರಣ: ಪುಲ್ವಾಮಾ ದಾಳಿಯ ಯೋಧರಿಗೆ ನಮನ

ಪುಲ್ವಾಮಾ ದಾಳಿಯ ದುರಂತದಲ್ಲಿ ಮೃತರಾದ ಹುತಾತ್ಮ ಯೋಧರ ಸೇವೆಯನ್ನು ಈ ದೇಶದ ಮಕ್ಕಳಲು ಎಂದೂ ಮರೆಯಬಾರದು, ನಮ್ಮ ದೇಶ ಹಿಂದೆಂದಿಗಿಂತಲೂ ಈಗ ಬಲಿಷ್ಠವಾಗಿದ, ೨೦೧೯ರ ಫೆಬ್ರವರಿ ೧೪ರಂದು…

3 months ago

ನಿವೃತ್ತ ಸಿಆರ್‌ಪಿಎಫ್‌ ಯೋಧ ಆತ್ಮಹತ್ಯೆ: ಮೂವರ ಬಂಧನ

ತಾಲ್ಲೂಕಿನ ಮಿರಖಲ ಗ್ರಾಮದಲ್ಲಿ ತೆರೆದ ಬಾವಿಗೆ ಬಿದ್ದು ನಿವೃತ್ತ ಸಿಆರ್‌ಪಿಎಫ್‌ ಯೋಧ ಶರಣಬಸಪ್ಪ ಪೂಜಾರಿ (59) ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

3 months ago

ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಯೋಧ

ಅಸ್ಸಾಂ ರೈಫಲ್ಸ್ ಯೋಧನೊಬ್ಬ ತನ್ನೊಂದಿಗಿದ್ದ ಆರು ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ, ಬಳಿಕ ಮಣಿಪುರದಲ್ಲಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡೇಟಿಗೆ ಒಳಗಾದ ಆರು ಯೋಧರನ್ನು ಆಸ್ಪತ್ರೆಗೆ…

3 months ago

“ರಾಷ್ಟ್ರದ ಸೇವೆಯಲ್ಲಿ”: ಇಂದು ಭಾರತೀಯ ಸೇನಾ ದಿನ

ದೇಶವು ಇಂದು (ಜನವರಿ 15) 76ನೇ ಭಾರತೀಯಸೇನಾ ದಿನವನ್ನು ಆಚರಿಸುತ್ತಿದೆ. ಪ್ರತಿ ವರ್ಷ ಈ ದಿನದಂದು, ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ ಮತ್ತು ಸಹೋದರತ್ವದ ಶ್ರೇಷ್ಠ ಉದಾಹರಣೆಯನ್ನು…

4 months ago

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಬಿಎಸ್​ಎಫ್​ ಯೋಧ ನಿಧನ

ಕೋಲಾರ ಮೂಲದ ಬಿಎಸ್ಎಫ್ ಯೋಧರೊಬ್ಬರು ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

5 months ago

ಉಚಿತ ಭಾಗ್ಯಗಳನ್ನು ಪ್ರಶ್ನಿಸಿ ಹೈಕೋರ್ಟ್‌ ಗೆ ಪಿಐಎಲ್‌

ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ ಉಚಿತ ಕೊಡುಗೆಗಳ ಮೂಲಕವೇ ಅಧಿಕಾರ ಹಿಡಿದಿರುವುದು ಸತ್ಯ. ಇದೀಗ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಉಚಿತ ಭಾಗ್ಯಗಳನ್ನು ಘೋಷಿಸುವುದನ್ನು ವೋಟಿಗಾಗಿ ನೋಟು…

5 months ago

ಹುತಾತ್ಮ ಯೋಧ ಎಂ.ವಿ. ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬುಧವಾರ ರಜೌರಿ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರು 50 ಲಕ್ಷ…

5 months ago

ಬೆಂಗಳೂರಿಗೆ ಆಗಮಿಸಿದ ಯೋಧ ಕ್ಯಾ.ಎಂವಿ ಪ್ರಾಂಜಲ್ ಪಾರ್ಥೀವ ಶರೀರ

ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಭಾರಿ ಸಂಘರ್ಷ ನಡೆಯುತ್ತಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದಿದ್ದ ಎನ್ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ…

5 months ago

ಉಗ್ರರ ಗುಂಡಿಗೆ ಬಲಿಯಾದ ಮತ್ತೋರ್ವ ಯೋಧ: ಹುತಾತ್ಮ ಸೈನಿಕರ ಸಂಖ್ಯೆ 5ಕ್ಕೆ ಏರಿಕೆ

ಶ್ರೀನಗರ: ಜಮ್ಮು ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ಮಧ್ಯೆ ನಡೆಯುತ್ತಿರೋ ಗುಂಡಿನ ಚಕಮಕಿ ಮುಂದುವರಿದಿದೆ. ಭಯೋತ್ಪಾದಕರ ದಾಳಿಗೆ ಸೈನಿಕರು ಪ್ರತಿದಾಳಿ ಮಾಡಿದ್ದು, ಎನ್‌ಕೌಂಟರ್‌ನಲ್ಲಿ…

5 months ago

ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಯೋಧನ ಶವ ಪತ್ತೆ

ಕೊಡಗು: ನಿವೃತ್ತ ಯೋಧನೊಬ್ಬ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧನ ಮೃತದೇಹ ನಗರದ ಪಂಪಿನ ಕೆರೆಯಲ್ಲಿ ದೊರೆತಿದೆ. ಯೋಧ ಕಣ್ಮರೆಯಾಗಿ 30 ಗಂಟೆ…

6 months ago

ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ: ಹನಿಟ್ರ್ಯಾಪ್ ಆರೋಪ

ಮಡಿಕೇರಿ: ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ ಆಗಿದ್ದು, ಜೊತೆಗೆ ತನ್ನನ್ನು ಮಹಿಳೆಯೊಬ್ಬಳು ಹನಿಟ್ರ್ಯಾಪ್ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಜಿಲ್ಲೆಯ ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್…

6 months ago

ಪೂಂಚ್ ನಲ್ಲಿ ನೆಲಬಾಂಬ್ ಸ್ಫೋಟ: ಮೂವರು ಯೋಧರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು(ನ.01)…

6 months ago

ಪಾಕ್​ನಿಂದ ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ: ಐವರಿಗೆ ಗಾಯ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ ಸೇನೆಯಿಂದ ಫೈರಿಂಗ್ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್​ಎಫ್ ಯೋಧ, ನಾಲ್ವರು ನಾಗರಿಕರಿಗೆ ಗಾಯವಾಗಿದೆ. ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆಯ…

6 months ago