ರಜೆ

ನಾಳೆ ರಾಜ್ಯದಲ್ಲಿ ‘ಸರ್ಕಾರಿ ರಜೆ’ ಇಲ್ಲ: ಸಿಎಂ ಸಿದ್ದು ಸ್ಪಷ್ಟನೆ

ನಾಳೆ (ಜ.22) ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ(ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ…

4 months ago

ಜ. 22ರಂದು 2,000 ರೂ ನೋಟು ವಿನಿಮಯಕ್ಕೆ ಅವಕಾಶ ಇಲ್ಲ: ಆರ್​ಬಿಐ

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯ  ನಡೆಯಲಿದ್ದು ಅಂದು ಬಹಳಷ್ಟು ಕಡೆ ಅರೆ ರಜೆ ಘೋಷಿಸಲಾಗಿದ್ದು, ಅಂತೆಯೇ ಬ್ಯಾಂಕುಗಳಿಗೂ ಅರ್ಧ ದಿನ…

4 months ago

ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ: ಸಿಎಂ

ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ ಎಂದು ಸಿಎಂ ಸಿದ್ದರಾಮಯ್ಯ  ರಾಮ ಮಂದಿರ ಉದ್ಘಾಟನೆಯ ದಿನ ಸರ್ಕಾರೀ ರಜೆಗೆ…

5 months ago

ನವದೆಹಲಿ: ಅವಧಿಗೂ ಮುನ್ನವೇ ಶಾಲೆಗಳಿಗೆ ಚಳಿಗಾಲದ ರಜೆ ಘೋಷಣೆ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕನಿಷ್ಠ ಮಟ್ಟಕ್ಕೆ ಹೋಗಿದೆ. ಈ ಕಾರಣದಿಂದ ದೆಹಲಿ ಸರ್ಕಾರವು ಶಾಲೆಗಳಿಗೆ ನವೆಂಬರ್ 9 ರಿಂದ 18 ರವರೆಗೆ ರಜೆ ಘೋಷಿಸಿದೆ. ಪ್ರತಿ ವರ್ಷವೂ…

6 months ago

ದೇಶದ ಮೂರು ನಗರಗಳು ಅತ್ಯಂತ ಕಲುಷಿತ ಪಟ್ಟಿಗೆ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ. ಇದೇ ಕಾರಣದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸ್ವಿಸ್‌ ಗ್ರೂಪ್‌ ಐಕ್ಯೂ ಏರ್‌ ಪ್ರಕಾರ ಭಾರತದ ರಾಜಧಾನಿ ನವದೆಹಲಿ ವಿಶ್ವದ ಅತ್ಯಂತ…

7 months ago

ಕೇರಳದಲ್ಲಿ ಸೆ.24ರವರೆಗೆ ಶಾಲಾ ಕಾಲೇಜುಗಳಿಗೆ ರಜೆ

ಕೇರಳದಲ್ಲಿ ನಿಫಾ ವೈರಸ್‌ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಆರಕ್ಕೇರಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಘೋಷಣೆ ಮಾಡಲಾಗಿತ್ತು. ಸದ್ಯ ಈ…

8 months ago

ಕೊಡಗಿನಲ್ಲಿ (ಜುಲೈ 25) ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ವಿಪರೀತ ಮಳೆಯಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ(ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ)…

10 months ago

ತುಮಕೂರು: ಖುಷಿಯಿಂದ ಶಾಲೆಗೆ ಮರಳಿದ ವಿದ್ಯಾರ್ಥಿಗಳು

ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿದರು.

12 months ago

ಚೆನ್ನೈ: ಭಾರೀ ಮಳೆ ಎಚ್ಚರಿಕೆ ಹಿನ್ನೆಲೆ, ಚೆನ್ನೈ ಮತ್ತು ಇತರ 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ ಶುಕ್ರವಾರ ಮತ್ತು ಶನಿವಾರ ಚೆನ್ನೈ ಮತ್ತು ಇತರ ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

2 years ago

ದೆಹಲಿ: ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ, ಶಾಲೆಗಳಿಗೆ ರಜೆ ಘೋಷಣೆ

ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2 years ago

ಚೆನ್ನೈ: ತಮಿಳುನಾಡು ಭಾಗದಲ್ಲಿ ಭಾರೀ ಮಳೆ, 7 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಈಶಾನ್ಯ ಮಾನ್ಸೂನ್ ಸಂಪೂರ್ಣ ಬಿರುಸಿನಿಂದ ರಾಜ್ಯವನ್ನು ಆವರಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ ಎಂದು ಅಧಿಕಾರಿಗಳು ಬುಧವಾರ…

2 years ago

ಮಂಗಳೂರು: ಶಾಲಾ ಮಕ್ಕಳಿಗೆ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ವೇದವ್ಯಾಸ್ ಕಾಮತ್ ಮನವಿ

ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾದ‌ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ…

2 years ago

ಬೆಂಗಳೂರು: ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆ ಬೆಂಗಳೂರಿನಲ್ಲಿ ಹಲವು ಶಾಲೆಗಳಿಗೆ ರಜೆ ಘೋಷಣೆ

ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೂರ್ವ ಬೆಂಗಳೂರಿನ ಅನೇಕ ಶಾಲೆಗಳು ಸೋಮವಾರ ಬೆಳಿಗ್ಗೆ ಮಕ್ಕಳಿಗೆ ರಜೆ ಘೋಷಿಸಿವೆ. ಮಾರತ್ತಹಳ್ಳಿ, ಎಚ್ ಎಎಲ್, ಇಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ ರಸ್ತೆಗಳು ಹೆಚ್ಚು…

2 years ago

ಬೆಂಗಳೂರು: ಚಿರತೆ ಹಾವಳಿಯಿಂದ ಬೆಳಗಾವಿ ನಗರದ 52 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಚಿರತೆ ನುಸುಳುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ 52 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

2 years ago

ಬೆಳಗಾವಿ: ನಗರದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ರಜೆ ಘೋಷಣೆ

ನಗರದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಗರದ 22 ಶಾಲೆಗಳಿಗೆ ರಜೆ ಘೋಷಿಸಿದೆ.

2 years ago