ರಜೌರಿ

ಪೂಂಚ್, ರಜೌರಿ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

4 months ago

ಜಮ್ಮು ಮತ್ತು ಕಾಶ್ಮೀರ: ರಜೌರಿಯಲ್ಲಿ ಉಗ್ರರ ದಾಳಿಗೆ ನಾಲ್ವರು ನಾಗರಿಕರು ಬಲಿ, 6 ಮಂದಿಗೆ ಗಾಯ

ರಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ನಾಲ್ವರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago

ಜಮ್ಮು: ರಜೌರಿ ಜಿಲ್ಲೆಯ ಸೇನಾ ನೆಲೆಯ ಮೇಲೆ ಗುಂಡಿನ ದಾಳಿ, ಇಬ್ಬರು ಸೈನಿಕರ ಸಾವು

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ನೆಲೆಯ ಮೇಲೆ ಗುರುವಾರ ನಡೆದ ದಾಳಿಯಲ್ಲಿ ಕನಿಷ್ಠ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಐವರು ಸೈನಿಕರು ಗಾಯಗೊಂಡಿದ್ದಾರೆ.

2 years ago