ರಥೋತ್ಸವ

ಸುತ್ತೂರಿನಲ್ಲಿ ವಿಜೃಂಭಣೆಯ ಶಿವರಾತ್ರೀಶ್ವರ ರಥೋತ್ಸವ

ಸಾವಿರಾರು ಭಕ್ತರ ಜಯಘೋಷ, ವಿವಿಧ ಸಾಂಸ್ಕೃತಿಕ ಕಲಾತಂಡಗಳ ನಡುವೆ ನೆರೆದ ಭಕ್ತಸಾಗರದ ನಡುವೆ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.

3 months ago

ಚಿಕ್ಕಮಗಳೂರು: ಹೊಗರೇಖಾನ್ ಗಿರಿ ಶ್ರೀ ಸಿದ್ದೇಶ್ವರಸ್ವಾಮಿ ರಥೋತ್ಸವ

ಹೊಗರೇಖಾನ್ ಗಿರಿಯ ಶ್ರೀಸಿದ್ದೇಶ್ವರಸ್ವಾಮಿ ರಥೋತ್ಸವದ ಧಾರ್ಮಿಕ ಕಾರ್‍ಯಕ್ರಮಗಳು ನಿನ್ನೆ ತಡರಾತ್ರಿ ಸಂಪನ್ನಗೊಂಡವು.

1 year ago

ವಿಜಯಪುರ: ರಥದ ಮೇಲಿಂದ ಬಿದ್ದು ವ್ಯಕ್ತಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಗುಮ್ಮಟನಗರಿ ವಿಜಯಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ರಥೋತ್ಸವಗಳಲ್ಲಿ ಅವಘಡ ಸಂಭವಿಸಿವೆ.‌ ಸಿಂದಗಿ ತಾಲ್ಲೂಕಿನಲ್ಲಿ ವ್ಯಕ್ತಿ ರಥೋತ್ಸವ ವೇಳೆ ರಥದ ಮೇಲಿಂದ ಬಿದ್ದು ಸಾವನ್ನಪ್ಪಿದರೆ, ಮುದ್ದೇಬಿಹಾಳ ತಾಲೂಕಿನಲ್ಲಿ ಚಲಿಸುತ್ತಿದ್ದ…

1 year ago

ಭಾರತೀನಗರ: ಚಿಕ್ಕರಸಿನಕೆರೆ ಶ್ರೀಕಾಲಭೈರವೇಶ್ವರ ಸ್ವಾಮಿ ರಥೋತ್ಸವ

ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ದ ಶ್ರೀಕಾಲಭೈರವೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

1 year ago

ಕೆ.ಆರ್.ನಗರ: ಗ್ರಾಮದೇವತೆ ಹುಣಸಮ್ಮ ದೇವರ ಅದ್ಧೂರಿ ರಥೋತ್ಸವ

ತಾಲೂಕಿನ ಗಂಧನಹಳ್ಳಿ ಗ್ರಾಮದ ಗ್ರಾಮದೇವತೆ ಹುಣಸಮ್ಮ ದೇವರ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಳೆದ 3 ವರ್ಷಗಳಿಂದ ಕೋವಿಡ್ ಕಾರಣಕ್ಕಾಗಿ ರಥೋತ್ಸವ ಮತ್ತು ಹಬ್ಬವನ್ನು…

1 year ago

ನಂಜನಗೂಡು: ವಿಜೃಂಭಣೆಯಿಂದ ಜರುಗಿದ ಶ್ರೀ ವೀರಭದ್ರೇಶ್ವರಸ್ವಾಮಿ ರಥೋತ್ಸವ

ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ಕಾರ್ಯ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

1 year ago

ಮಂಡ್ಯ: ಸಡಗರ ಸಂಭ್ರಮದಿಂದ ಜರುಗಿದ ಶ್ರೀಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ

ಕೆ.ಆರ್.ಪೇಟೆ ತಾಲೂಕಿನ ಹೇಮಾವತಿ ನದಿ ತೀರದ ಹಳೆಯ ಅಕ್ಕಿಹೆಬ್ಬಾಳಿನಲ್ಲಿರುವ ಶ್ರೀಲಕ್ಷ್ಮಿನರಸಿಂಹ ಸ್ವಾಮಿ ದೇವರ ಮಹಾ ರಥೋತ್ಸವ ವಿಜೃಂಭಣೆಯಿಂದ ನಡೆದಿದೆ.

1 year ago

ಮೈಸೂರು: ನಂಜನಗೂಡು ವಾರ್ಷಿಕ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಚಿಕ್ಕ ಜಾತ್ರಾ ಮಹೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಮಕರ ಲಗ್ನದಂದು ಬೆಳಿಗ್ಗೆ 9.30 ರಿಂದ 10:40 ರವರೆಗೆ ರಥೋತ್ಸವ ಪ್ರಾರಂಭವಾಯಿತು.…

1 year ago

ಮಡಿಕೇರಿ: ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ದೇವರ ರಥೋತ್ಸವ

ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣ, ಆಗಾಗ್ಗೆ ತಂಪೆರೆಯುತ್ತಿದ್ದ ತುಂತುರು ಮಳೆ, ಅಯ್ಯಪ್ಪ ವೃತಧಾರಿಗಳ ಜಯಘೋಷ, ಭಕ್ತರ ಉತ್ಸಾಹದ ಮಧ್ಯೆ ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ದೇವರ ರಥೋತ್ಸವ…

1 year ago

ಚಾಮರಾಜನಗರ: ಐದು ವರ್ಷದ ಬಳಿಕ ಚಾಮರಾಜನಗರದಲ್ಲಿ ರಥೋತ್ಸವ

ಆಷಾಢದಲ್ಲಿ ನಡೆಯುವ ಐತಿಹಾಸಿಕ ಶ್ರೀ ಕೆಂಪನಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿ ರಥೋತ್ಸವವು ಐದು ವರ್ಷಗಳ ಬಳಿಕ ಸಾವಿರಾರು ಭಕ್ತರ ಹರ್ಷೋದ್ಘಾರಗಳ ನಡುವೆ ಬುಧವಾರ ಸಡಗರ ಸಂಭ್ರಮದಿಂದ ನಡೆಯಿತು.

2 years ago

ಸರಗೂರಲ್ಲಿ ವಿಜೃಂಬಣೆಯ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ

ಪಟ್ಟಣದ 7ನೇ ವಾರ್ಡ್  ನಲ್ಲಿ ಸ್ಥಾಪಿತವಾಗಿರುವ ಪ್ರಸಿದ್ದ ಲಕ್ಷ್ಮಿನರಸಿಂಹ ದೇವಾಲಯದಲ್ಲಿ ರಥೋತ್ಸವದ ಅಂಗವಾಗಿ ತಳಿತೋರಣ ರಂಗೋಲಿ ಬಿಡಿಸಿ ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಿ ದೇವರ ಉತ್ಸವಮೂರ್ತಿಯನ್ನು ನದಿ…

2 years ago

ರಥೋತ್ಸವ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ.

2 years ago

ಬಿಳಿಗಿರಿರಂಗನಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಕಳೆದ ಆರು ವರ್ಷಗಳಿಂದ ನಡೆಯದೆ ನಿಂತು ಹೋಗಿದ್ದ ಜಿಲ್ಲೆಯ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥನ ರಥೋತ್ಸವ ಅದ್ಧೂರಿಯಾಗಿ ನಡೆಯಿತು.

2 years ago

ಹಿಮವದ್ ಗೋಪಾಲಸ್ವಾಮಿ  ಜಾತ್ರೆ ಆರಂಭ

ಜಿಲ್ಲೆಯಲ್ಲಿ ನಡೆಯುವ ಜಾತ್ರಾಮಹೋತ್ಸವದ ಪೈಕಿ ಒಂದಾಗಿರುವ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಜಾತ್ರೆ ಮಾ.28ರಿಂದ ಆರಂಭವಾಗಿದ್ದು ಮಾ.31ರವರೆಗೆ ನಡೆಯಲಿದ್ದು, ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ರಥೋತ್ಸವ ಎಲ್ಲರ…

2 years ago

ಹಿಮವದ್ ಗೋಪಾಲ ಸ್ವಾಮಿ- ಬಿಳಿಗಿರಿರಂಗನಬೆಟ್ಟದ ರಥೋತ್ಸವಕ್ಕೆ ಸಿದ್ಧತೆ

ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಾರ್ಚ್ 28ರಂದು ಮತ್ತು ಬಿಳಿಗಿರಿರಂಗಬೆಟ್ಟದಲ್ಲಿ ಏಪ್ರಿಲ್ 16ರಂದು ರಥೋತ್ಸವ

2 years ago