ರಥ

ರಥದ ಚಕ್ರಕ್ಕೆ ಸಿಲುಕಿ ಹೋಮ್ ಗಾರ್ಡ್ ಸಾವು

ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಉಚ್ಚಾಯಿ (ಸಣ್ಣ ರಥೋತ್ಸವ) ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

1 month ago

ಹಿರೀಕ್ಯಾತನಹಳ್ಳಿ: ದ್ವಾದಶ ಜ್ಯೋತಿ ಲಿಂಗಗಳ ದರ್ಶನದ ರಥಕ್ಕೆ ಅದ್ಧೂರಿ ಸ್ವಾಗತ

ಸಾಕ್ಷಾತ್ ದ್ವಾದಶ ಜ್ಯೋತಿಲಿಂಗಗಳ ಪುಣ್ಯ ದರ್ಶನ ಶಿವನ ಸ್ವರೂಪದ ದರ್ಶನದ ರಥಕ್ಕೆ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಅದ್ದೂರಿ ಸ್ವಾಗತ ನೀಡಿದರು.

1 year ago

ಧರ್ಮಪುರಿ: ದೇವಾಲಯದ ರಥ ಉರುಳಿ ಇಬ್ಬರು ಸಾವು

ಕಾಳಿಯಮ್ಮನ ದೇವಸ್ಥಾನದ ರಥ ಉರುಳಿ ಬಿದ್ದ ಪರಿಣಾಮ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ.

2 years ago

3 ಕೋಟಿ ರೂ. ವಚ್ಚದಲ್ಲಿ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ನೂತನ ರಥ ನಿರ್ಮಾಣ

ಇತಿಹಾಸ ಪ್ರಸಿದ್ಧ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ನೂತನ ರಥ ನಿರ್ಮಾಣವಾಗಲಿದ್ದು, ನೂತನ ಮಹಾಸ್ಯನಂದ ರಥದ ಮರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ನಡೆಸಲಾಯಿತು.

2 years ago