ರಮಾನಾಥ ರೈ

ಕರಾವಳಿಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ: ರಮಾನಾಥ ರೈ

 ರಾಜ್ಯದಲ್ಲಿ 18 ರಿಂದ 20 ಸ್ಥಾನಗಳು ಗೆಲ್ಲುವ ವಿಶ್ವಾಸ ಇದೆ, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ. ಕರಾವಳಿಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ ಎಂದು ಮಾಜಿ…

2 months ago

ಬಿಜೆಪಿಯವರು ಒಬ್ಬ ಸತ್ತರೆ ಒಳ್ಳೆಯ ಫಸಲು ಬರುತ್ತದೆ ಎನ್ನುತ್ತಾರೆ: ರಮಾನಾಥ ರೈ ಹೇಳಿಕೆ

ಜಿಲ್ಲೆಯಲ್ಲಿ ಒಂದು ವರ್ಗದ ಜನರ ಹತ್ಯೆಯಾಗಿದೆ ಎಂಬ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹೇಳಿಕೆ ಕುರಿತು ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ರಮಾನಾಥ ರೈ‌ ಸುದ್ದಿಗೋಷ್ಠಿ…

10 months ago

ಮಂಗಳೂರು: ಜಿಲ್ಲೆಯಲ್ಲಿ ಧರ್ಮ ಆಧಾರಿತ ಹತ್ಯೆ ತನಿಖೆಗೆ ಎಸ್‌ಐಟಿ ರಚನೆ, ಮಾಜಿ ಸಚಿವ ರೈ ಆಗ್ರಹ

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.

11 months ago

ಪಕ್ಷವನ್ನು ಸಂಘಟನಾತ್ಮಕ ಮಟ್ಟದಲ್ಲಿ ಬೆಳೆಸುವ ಕಾರ್ಯವನ್ನು ಮಾಡುತ್ತೇನೆ- ರಮಾನಾಥ ರೈ

2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ನಾನು ಸಕ್ರೀಯ ರಾಜಕಾರಣದಲ್ಲಿರುತ್ತೇನೆ, ಪಕ್ಷವನ್ನು ಸಂಘಟನಾತ್ಮಕ ಮಟ್ಟದಲ್ಲಿ ಬೆಳೆಸುವ ಕಾರ್ಯವನ್ನು ಮಾಡುತ್ತೇನೆ ಎಂದು  ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

12 months ago

ಮಂಗಳೂರು: ಕುಟುಂಬ ಸಮೇತರಾಗಿ ಬಂದು ಮತಚಲಾಯಿಸಿದ ರಮಾನಾಥ ರೈ

ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈಯವರು ತೊಡಂಬಿಲ ಸೇಕ್ರೆಡ್ ಚರ್ಚ್ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಕುಟುಂಬ ಸಮೇತರಾಗಿ ಬಂದು ಮತಚಲಾಯಿಸಿದರು.

12 months ago

ಪುತ್ತೂರು: ತಲೆಬೈಲು ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ ಪತ್ನಿ

ಶತ್ರುನಿಗ್ರಹ ಕ್ಷೇತ್ರವೆಂದೇ ಹೆಸರುವಾಸಿಯಾದ ಶ್ರೀ ತಲೆಬೈಲು ನರಸಿಂಹ ದೇವರ ಮಠಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಪತ್ನಿ ಶೈಲಜಾ ರೈ ಅವರು…

12 months ago

ಬಂಟ್ವಾಳ: ಬಡವರಿಗೆ ಅಚ್ಛೇ ದಿನ್ ಬಂದಿಲ್ಲ- ರಮಾನಾಥ ರೈ

ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

1 year ago

ಕಾಂಗ್ರೆಸ್ ಗ್ಯಾರಂಟಿ ಜಾರಿಯಾಗದಿದ್ದರೆ ಮತ್ತೆ ವೋಟು ಕೇಳಲು ಬರುವುದಿಲ್ಲ- ರಮಾನಾಥ ರೈ

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು.

1 year ago

ಬಂಟ್ವಾಳ: ಸುಳ್ಳು, ವದಂತಿಗಳೇ ಬಿಜೆಪಿಗೆ ಬಂಡವಾಳ – ರಮಾನಾಥ ರೈ

ಸುಳ್ಳು, ವದಂತಿಗಳೇ ಬಿಜೆಪಿ ಬಂಡವಾಳ. ಆ ಮೂಲಕವೇ ಅಧಿಕಾರದಲ್ಲಿ ಮುಂದುವರಿಯಬಹುದು ಎಂದು ಅದು ಹಗಲು ಕನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ…

1 year ago

ಚುನಾವಣಾ ಪ್ರಚಾರದ ನಡುವೆ ಸಿದ್ದಕಟ್ಟೆ ಚರ್ಚ್‍ನಲ್ಲಿ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

ಚುನಾವಣಾ ಪ್ರಚಾರದ ನಡುವೆ ರಮಾನಾಥ ರೈ ಅವರು ಸಿದ್ದಕಟ್ಟೆಯ ಸಂತ ಪ್ಯಾಟ್ರಿಕ್ ಚರ್ಚ್‍ಗೆ ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಪ್ರಾರ್ಥಿಸಿದರು.

1 year ago

ಬಂಟ್ವಾಳ: ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಶನಿವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್…

1 year ago

ಮಂಗಳೂರು: ಕೋಮು ಹತ್ಯೆಗಳಿಗೆ ಬಿಜೆಪಿ, ಎಸ್‌ಡಿಪಿಐ ನೇರ ಕಾರಣ- ರಮಾನಾಥ ರೈ ಆರೋಪ

ನನ್ನ ಶಾಸಕತ್ವದ ಅವಧಿಯಲ್ಲಿ ಬಂಟ್ವಾಳದಲ್ಲಿ ಶಾಂತಿ ನೆಲೆಯಾಗಿತ್ತು. ಬಂಟ್ವಾಳದಲ್ಲಿ ನಡೆದ ಕೋಮು ಆಧರಿತ ಹತ್ಯೆಗಳಿಗೆ ಬಿಜೆಪಿ, ಎಸ್‌ಡಿಪಿಐ ಕಾರಣ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.…

1 year ago

ಮಂಗಳೂರು: ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಕ್ರಮ ಕೈಗೊಳ್ಳಿ- ರಮಾನಾಥ ರೈ

ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆದರೆ ಬಿಜೆಪಿ ಇದನ್ನು ರದ್ದುಪಡಿಸದೇ ಈಗ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ…

1 year ago

ಬಂಟ್ವಾಳ: ಬಿ.ರಮಾನಾಥ ರೈ ಅವರ ಹುಟ್ಟುಹಬ್ಬದ ಹಿನ್ನೆಲೆ, ರಕ್ತದಾನ ಶಿಬಿರ

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್,ಯುವ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತ ಘಟಕ ವತಿಯಿಂದ ಕೆಎಂಸಿ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು…

2 years ago

ಬಂಟ್ವಾಳ: ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದು ಉತ್ತಮ ಕೆಲಸ, ಒಂದು ಕಾಲದಲ್ಲಿ ರಕ್ತದಾನ ಒಬ್ಬರ ಜೀವ ಉಳಿಸುತ್ತದೆ ಎನ್ನುತ್ತಿದ್ದು ಪ್ರಸ್ತುತ…

2 years ago