ರಶ್ಮಿಕಾ ಮಂದಣ್ಣ

ವೋಟ್ ಮಾಡದೇ ಎಲ್ಲಿಗೆ ಹೋದ್ರು ರಮ್ಯಾ, ರಶ್ಮಿಕಾ ಮಂದಣ್ಣ ?

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ಬಿರುಸಿನಿಂದ ನಡೆದಿದೆ. ಸ್ಯಾಂಡಲ್​ವುಡ್​ ಖ್ಯಾತ ನಟ ಹಾಗೂ ನಟಿಯರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ…

1 day ago

ಹುಟ್ಟುಹಬ್ಬದ ಸಂಭ್ರಮದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಇಂರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕನ್ನಡದ ಕಿರಿಕ್​ ಹುಡುಗಿ 2೮ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೆಚ್ಚಿನ ನಟಿಗೆ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿದ್ದಾರೆ.

3 weeks ago

ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್ !

ಬಾಲಿವುಡ್ ನಟಿಯರನ್ನು ಡೀಪ್​ಫೇಕ್ ವಿಡಿಯೋ ಭೂತ ಬಿಟ್ಟು ಬಿಡದೆ ಕಾಡ್ತಿದೆ. ಡೀಪ್​ಫೇಕ್​ಗೆ ಈಗಾಗಲೇ ಅನೇಕ ನಟಿಯರು ಬಲಿಯಾಗಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್…

2 months ago

“ನಾವು ಇಂದು ಸಾವಿನ ದವಡೆಯಿಂದ ಪಾರಾಗಿದ್ದೇವೆ” ಎಂದ ರಶ್ಮಿಕಾ ಮಂದಣ್ಣ !

ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ. ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದರ ಬಗ್ಗೆ ಖುದ್ದು ರಶ್ಮಿಕಾ ಮಂದಣ್ಣ…

2 months ago

ಇಂದು ಫ್ಯಾನ್ಸ್ ಎದುರು ಹೊಸ ಕೋರಿಕೆ ಇಟ್ಟ ರಶ್ಮಿಕಾ ಮಂದಣ್ಣ

ಕೊಡಗಿನ ಕುವರಿ ರಶ್ಮಿಕಾಗೆ ಫ್ಯಾನ್ಸ್ ಕಂಡರೆ ಎಲ್ಲಿಲ್ಲದ ಪ್ರೀತಿ. ಅಭಿಮಾನಿಗಳನ್ನು ಅವರು ಸಾಕಷ್ಟು ಗೌರವಿಸುತ್ತಾರೆ. . ಈಗ ರಶ್ಮಿಕಾ ಮಂದಣ್ಣ ಮಿರರ್ ಸೆಲ್ಫಿ ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳ…

2 months ago

ಜಪಾನ್‌ನಲ್ಲಿ ನಡೆಯಲಿದೆ ‘ಪುಷ್ಪ 2’ ಸಿನಿಮಾ ಚಿತ್ರೀಕರಣ

ಅಲ್ಲು ಅರ್ಜುನ್ , ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಅದ್ರ ನಡುವೆಯೇ  ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಸದ್ಯ ಹೈದರಾಬಾದ್‌ನಲ್ಲಿ…

3 months ago

ರಶ್ಮಿಕಾ ಮಂದಣ್ಣ ಡೀಪ್​ ಫೇಕ್​ ವಿಡಿಯೋ ಶೇರ್​ ಮಾಡಿದ್ದ ಆರೋಪಿ ಅರೆಸ್ಟ್

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಕೊನೆಗೂ ಈ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

3 months ago

ರಶ್ಮಿಕಾ, ದೇವರಕೊಂಡ ಮದುವೆ ಆಗ್ತಾರೆ ಆದ್ರೆ ಮುಂದೆ: ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ

ವೇಣು ಸ್ವಾಮಿ ತೆಲುಗು ರಾಜ್ಯಗಳಲ್ಲಿ ಅತಿಜನಪ್ರಿಯ ಜ್ಯೋತಿಷಿ. ಹಲವು ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರು ಇವರಲ್ಲಿ ಜ್ಯೋತಿಷ್ಯ ಕೇಳುತ್ತಾರೆ. ಆ ವೇಣುಸ್ವಾಮಿ ಇದೀಗ ರಶ್ಮಿಕಾ ಮಂದಣ್ಣ ಬಗ್ಗೆ ವೈವಾಹಿಕ…

4 months ago

ನಟಿ ರಶ್ಮಿಕಾ ಮಂದಣ್ಣ ಡೀಪ್‌ ಫೇಕ್‌ ವಿಡಿಯೋ ವೈರಲ್‌ ನಾಲ್ವರು ವಶಕ್ಕೆ

ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಅಪ್ಲೋಡ್ ಮಾಡಿದ ನಾಲ್ವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡಿದಿರುವ ನಾಲ್ವರ ಪೈಕಿ ಮೂವರ ಮಾಹಿತಿಯನ್ನು ಫೇಸ್‌ಬುಕ್…

4 months ago

ರಶ್ಮಿಕಾ ರಹಸ್ಯ ಸಂದೇಶ ಕಳಿಸಿದ್ದು ಯಾರಿಗೆ?

ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಚಾರದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಅವರು ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ತಮ್ಮ ಬಾಯ್‌ಫ್ರೆಂಡ್ ವಿಜಯ್‌ಗೆ ಸೀಕ್ರೆಟ್ ಮೆಸೇಜ್ ತಲುಪಿಸುವ ಮೂಲಕ ‘ಪುಷ್ಪ’…

4 months ago

ವಿಡಿಯೋ ವೈರಲ್ ; ಜರಾ ಪಟೇಲ್ ದೇಹಕ್ಕೆ ರಶ್ಮಿಕಾ ಮುಖ, ಮಾರ್ಫ್

ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸದ್ದು ಮಾಡಿತ್ತು.

4 months ago

4 ಕೋಟಿಗೆ ಏರಿದ ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಫಾಲೋವರ್ಸ್​

ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಗುರುತಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಹಿಂಬಾಲಿಸುವವರ…

5 months ago

ಮೊದಲ ದಿನವೇ 61 ಕೋಟಿ ರೂ. ಬಾಚಿದ ʼಅನಿಮಲ್‌ʼ

ರಿಲೀಸ್‌ ಗೆ ಮೊದಲೇ ಸಾಕಷ್ಟು ಕುತೂಹಲ ಕೆರಳಿಸಿದ್ದ ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗುವ ಸೂಚನೆ ಸಿಕ್ಕಿದೆ.

5 months ago

ಮತ್ತೆ ಜೋಡಿಯಾಗಿ ಕಾಣಿಸಲಿದ್ದಾರೆ ರಶ್ಮಿಕಾ ವಿಜಯ್​

ವೃತ್ತಿಜೀವನಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ  ಅವರು ಈಗ ಅವರು ಮೂರನೇ ಬಾರಿಗೆ ತೆರೆ ಹಂಚಿಕೊಳ್ಳತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು…

5 months ago

ರಣ್‌ ಬೀರ್‌ ಕಪೂರ್‌ ಗೆ ಕನ್ನಡ ಕಲಿಸಿದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರ ಅನಿಮಲ್‌ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾರೆ.

5 months ago