ರಸಗೊಬ್ಬರ ದರದ ಮೇಲಿನ ರಿಯಾಯ್ತಿ

ರಸಗೊಬ್ಬರದ ರಿಯಾಯಿತಿ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇತ್ತೀಚಿಗೆ ರಸಗೊಬ್ಬರ ದರದ ಮೇಲಿನ ರಿಯಾಯ್ತಿ ಹೆಚ್ಚಿಸೋ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅದರಂತೆ, ಇದೀಗ ರಸಗೊಬ್ಬರದ ಮೇಲಿನ ರಿಯಾಯ್ತಿ ದರ ಹೆಚ್ಚಿಸಿದೆ.

2 years ago