ರಸ್ತೆಗುಂಡಿ ತಪ್ಪಿಸಲು ಹೋಗಿ

ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್ : ನಾಲ್ವರ ಸ್ಥಿತಿ ಗಂಭೀರ

ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್‌ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ.

2 years ago