ರಸ್ತೆ ಕಾಮಗಾರಿ

ಬೇಲೂರು: ಜೆಪಿ ನಗರದಲ್ಲಿ ನಗರೋತ್ಥಾನ ಕಾಮಗಾರಿ ಅವೈಜ್ಞಾನಿಕ – ನಿವಾಸಿಗಳ ಆಕ್ರೋಶ

ಬೇಲೂರು ಪುರಸಭಾ ವತಿಯಿಂದ ನಗರೋತ್ಥಾನ ಯೋಜನೆ ಅಡಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳು ಕಳಪೆ ಮತ್ತು ಅವೈಜ್ಞಾನಿಕತೆಯಿಂದ ಕೂಡಿದೆ ಈ ಬಗ್ಗೆ ಸಂಬಂಧ ಪಟ್ಟವರು ಗಮನ ಹರಿಸ ಬೇಕು…

11 months ago

ಕಾರವಾರ: ಬೈತಖೋಲ ಗುಡ್ಡದಲ್ಲಿ ರಸ್ತೆ ನಿರ್ಮಾಣಕ್ಕೆ ತಡೆಯಾಜ್ಞೆ ಮುಂದುವರಿಸಿದ ಹೈಕೋರ್ಟ್

ಸ್ಥಳೀಯರಿಗೆ ಸಮಸ್ಯೆ ಉಂಟಾಗುವ ರೀತಿಯಲ್ಲಿ ಇಲ್ಲಿನ ಬೈತಖೋಲ ಗುಡ್ಡದಲ್ಲಿ ನೌಕಾನೆಲೆಯವರು ಆರಂಭಿಸಿದ್ದ ರಸ್ತೆ ಕಾಮಗಾರಿಗೆ ಮಾ.23 ರಂದು ನೀಡಿದ್ದ ತಡೆಯಾಜ್ಞೆಯ ಆದೇಶವನ್ನು ಹೈಕೋರ್ಟ್ ಮುಂದಿನ ಅವಧಿಗೆ ವಿಸ್ತರಿಸಿದೆ.

1 year ago

ಸುಳ್ಯ: ಕೇಂದ್ರ ಗೃಹ ಸಚಿವ ಶಾ ಭೇಟಿ ಹಿನ್ನೆಲೆ: ಅರಂತೋಡು- ಎಲಿಮಲೆ ರಸ್ತೆ ಕಾಮಗಾರಿ ಸ್ಥಗಿತ

ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಅರಂತೋಡು ಎಲಿಮಲೆ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿದ್ದು, ಸಾರ್ವಜನಿಕರು ಅಪೂರ್ಣ ರಸ್ತೆಯಲ್ಲಿ ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

1 year ago

ಬೆಂಗಳೂರು: ದೀಪಾವಳಿ ಹಬ್ಬ, ರಸ್ತೆ ಕಾಮಗಾರಿಗೆ ಕಾರ್ಮಿಕರ ಕೊರತೆ

ದೀಪಾವಳಿ ಹಬ್ಬದ ನಿಮಿತ್ತ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಕಾರ್ಮಿಕರ ಕೊರತೆ ಉಂಟಾಗಿದ್ದು, ಅಕ್ಟೋಬರ್ 24ರಿಂದ ಸೋಮವಾರದಿಂದ ಗುಂಡಿ ಮುಚ್ಚುವ ಕಾಮಗಾರಿಗೆ ಹಿನ್ನಡೆಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ…

2 years ago

ಬೆಳ್ತಂಗಡಿ: ಮಡಂತ್ಯಾರು-ಭಂಡಾರಿಗುಡ್ಡೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ರೂ.75 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳ್ಳಲಿರುವ ಮಡಂತ್ಯಾರು - ಭಂಡಾರಿಗುಡ್ಡೆ ರಸ್ತೆ ಕಾಮಗಾರಿಗೆ ಶಾಸಕ ಹರೀಶ ಪೂಂಜ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.

2 years ago