ರಾಗಿ ಖರೀದಿ

ರಾಗಿ ಖರೀದಿಯಲ್ಲಿ ಅಕ್ರಮ ಎಸಗಿದರೆ ಕಠಿಣ ಕ್ರಮ

ಸರ್ಕಾರದ ಸಹಾಯಧನದಡಿಯಲ್ಲಿ ರಾಗಿ ಖರೀದಿ ಮಾಡಲಾಗುತ್ತಿದ್ದು, ಖರೀದಿ ಕೇಂದ್ರದಲ್ಲಿ ಅಕ್ರಮ ನಡೆದರೆ ಅಂತಹವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ತಹಶೀಲ್ದಾರ್ ಎಸ್.ಸಂತೋಷ್ ಎಚ್ಚರಿಕೆ ನೀಡಿದ್ದಾರೆ.

2 years ago