ರಾಜಕೀಯ

ವಿಜಯ್ 69ನೇ ಸಿನಿಮಾ ಸಂಭಾವನೆ ಎಷ್ಟು ಗೊತ್ತಾ?

ತಮಿಳು ನಟ ವಿಜಯ್ ಸಕ್ರಿಯವಾಗಿ ರಾಜಕೀಯಕ್ಕೆ ಇಳಿದಿದ್ದು, ಸಿನಿಮಾದಿಂದ ದೂರಾಗಲು ಚಿಂತಿಸಿದ್ರು. ಹೀಗಾಗಿ ವಿಜಯ್ ನಟನೆಯ ಕೊನೆ ಸಿನಿಮಾದ ಮೇಲೆ ಎಲ್ಲರ ಕಣ್ಣು ಬಿದ್ದಿದೆ.

2 months ago

ಮಂಗಳೂರಿನಲ್ಲಿ ಬದಲಾವಣೆಯ ವಿಶ್ವಾಸವಿದೆ: ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಯಾವುದೂ ಶಾಶ್ವತ ಹಾಗೂ ಅಸಾಧ್ಯ ಇಲ್ಲ. ರಾಜಕಾರಣ ಸಾಧ್ಯತೆಗಳ ಕಲೆ, ಹೀಗಾಗಿ ಇಲ್ಲಿ ಬದಲಾವಣೆ ವಿಶ್ವಾಸವಿದೆ. ಈ ಭಾಗದಲ್ಲಿ ನಾವು ಗೆಲ್ಲೋ ಸಾಧ್ಯತೆ ಹೆಚ್ಚಿದೆ, ಹಾಗಾಗಿ ಮಂಗಳೂರಿನಲ್ಲಿ…

2 months ago

ಬಿಜೆಪಿಗೆ ಸೇರ್ಪಡೆಗೊಂಡ ಎಐಎಡಿಎಂಕೆ ಮಾಜಿ ನಾಯಕರು

ತಮಿಳುನಾಡು ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮಾಜಿ ಶಾಸಕರು ಸೇರಿದಂತೆ ಎಐಎಡಿಎಂಕೆ ಪಾಳೆಯದ ನಾಯಕರ ಗುಂಪು ಬಿಜೆಪಿಗೆ ಸೇರ್ಪಡೆಗೊಂಡಿದೆ.

3 months ago

ರಾಜಕೀಯಕ್ಕೆ ಎಂಟ್ರಿ: ನಟನೆ ಗೆ ‘ದಳಪತಿ ವಿಜಯ್’ ಗುಡ್ ಬೈ

ಇಂದು ಹೊಸ ರಾಜಕೀಯ ಪಕ್ಷವನ್ನು ನಟ ದಳಪತಿ ವಿಜಯ್ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ರಾಜಕೀಯದಲ್ಲಿ ಸಕ್ರೀಯವಾಗೋ ನಿಟ್ಟಿನಲ್ಲಿ ಇನ್ಮುಂದೆ ಚಲನಚಿತ್ರಗಳಲ್ಲಿ ನಡಿಸೋದಿಲ್ಲ ಎಂಬುದಾಗಿ ಹೇಳಿದ್ದಾರೆ. ಈ…

3 months ago

ಪುತ್ರನನ್ನು ಕಣಕ್ಕಿಳಿಸಲು ಮುಂದಾದ ಕೆಎಸ್ ಈಶ್ವರಪ್ಪ

ರಾಜ್ಯ ರಾಜಕಾರಣದಲ್ಲಿ ಮತ್ತೆ ಟಿಕೆಟ್ ಲಾಬಿ ಶುರುವಾಗಿದೆ ಚುನಾವಣಾ ರಾಜಕೀಯಕ್ಕೆ ಗುಡ್​ಬೈ ಹೇಳಿದ್ದ ಕೆಎಸ್ ಈಶ್ವರಪ್ಪ ಇದೀಗ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.

4 months ago

ಸನ್ಮಾನ ಕಾರ್ಯಕ್ರಮದ ವೇಳೆ ಕುಸಿದ ಸ್ಟೇಜ್: ಬಿಜೆಪಿ ಸಚಿವರು ಕುಸಿದ ದೃಶ್ಯ ವೈರಲ್

ಬಿಜೆಪಿ ಸಚಿವರಿದ್ದ ವೇದಿಕೆಯೊಂದು ಕುಸಿದು ಬಿದ್ದಿದೆ. ರಾಜಸ್ಥಾನದ ಭಜನ್​ಲಾಲ್​ ಸರ್ಕಾರದ ಸಚಿವ ಹೀರಾಲಾಲ್​ ನಗರ್​ ಅವರ ಸ್ವಾಗತ ಸಮಾಂಭದಲ್ಲಿ ವೇದಿಕೆ ಕುಸಿದು ಬಿದ್ದಿದೆ. ಸಂಗೋಡು ಪೇಟೆಯಲ್ಲಿ ವೇದಿಕೆಯ…

4 months ago

ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಪಿತೂರಿ ನಡೆಯುತ್ತಿದೆ

ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಅಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ದೊಡ್ಡ ದೊಡ್ಡವರಿದ್ದಾರೆ, ದೊಡ್ಡ ಪಿತೂರಿ ನಡೆಯುತ್ತಿದೆ, ಎಂದು ಉಪಮುಖ್ಯಮಂತ್ರಿ ಡಿ.ಕೆ…

4 months ago

ಉಚಿತ ಭಾಗ್ಯಗಳನ್ನು ಪ್ರಶ್ನಿಸಿ ಹೈಕೋರ್ಟ್‌ ಗೆ ಪಿಐಎಲ್‌

ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ ಉಚಿತ ಕೊಡುಗೆಗಳ ಮೂಲಕವೇ ಅಧಿಕಾರ ಹಿಡಿದಿರುವುದು ಸತ್ಯ. ಇದೀಗ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಉಚಿತ ಭಾಗ್ಯಗಳನ್ನು ಘೋಷಿಸುವುದನ್ನು ವೋಟಿಗಾಗಿ ನೋಟು…

5 months ago

ರಾಜಕೀಯ ನಿವೃತ್ತಿ ಘೋಷಿಸಿದ ಮತ್ತೊಬ್ಬ ಬಿಜೆಪಿ ಸಂಸದ

ಮೈಸೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು ಮುಂದಿನ ವರ್ಷ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಶುಕ್ರವಾರ ಹೇಳಿದ್ದಾರೆ. ಮೈಸೂರಿನಲ್ಲಿ…

6 months ago

ರಾಜಕೀಯ ವೈಷಮ್ಯಕ್ಕೆ ಅರ್ಧಕ್ಕೆ ಮೊಟಕುಗೊಂಡ ಮಕ್ಕಳ ಯಕ್ಷಗಾನ: ವ್ಯಾಪಕ ಆಕ್ರೋಶ

ರಾಜಕೀಯ ವೈಷಮ್ಯಕ್ಕೆ ಮಕ್ಕಳ ಯಕ್ಷಗಾನ ಪ್ರದರ್ಶನವು ಅರ್ಧಕ್ಕೆ ನಿಂತು ಹೋದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ.

6 months ago

ಏನಪ್ಪ ಶಿವಕುಮಾರ್ ನೀನು ಸಿಎಂ ಆಗ್ತೀಯಾ ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ ನೆಪದಲ್ಲಿ ಸಿದ್ದರಾಮಯ್ಯ ಅವರು ಸಚಿವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿ ಮಹತ್ವದ ಸಭೆ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ…

6 months ago

ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ ಕಂಗನಾ ರನೌತ್

ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು(ನ.03) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದು, ಶ್ರೀಕೃಷ್ಣ ಆಶೀರ್ವಾದ ಮಾಡಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

6 months ago

ಕಾವೇರಿ ನೀರಿನ ವಿಚಾರವಾಗಿ ಮತ್ತೆ ನಾಲಿಗೆ ಹರಿಬಿಟ್ಟ ನಟಿ

"ಕರ್ನಾಟಕದಲ್ಲಿ ವಿದ್ಯಾವಂತರು ಸರ್‌ಎಂ ವಿಶ್ವೇಶ್ವರಯ್ಯ ಅವರೇ ಭೂಮಿಯನ್ನು ಬಗೆದು ಕಾವೇರಿ ನೀರನ್ನು ಕಂಡುಹಿಡಿದಿರುವಂತೆ ನಂಬಿದ್ದಾರೆ. ಕರ್ನಾಟಕ ರಾಜಕೀಯ ಪಕ್ಷಗಳು ಕೂಡಾ ಕಾವೇರಿ ನಮ್ಮದೇ ಆಸ್ತಿ ಎನ್ನುವಂತೆ ಜನರನ್ನು…

6 months ago

ಬಿಜೆಪಿ- ಜೆಡಿಎಸ್​​ ಮೈತ್ರಿ: ಕಾಂಗ್ರೆಸ್​ ಟೀಕೆಗೆ ಹೆಚ್​.ಡಿ ದೇವೇಗೌಡರ ರಿಯಾಕ್ಷನ್

ಬಹುದಿನಗಳಿಂದ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೊಳಗಾಗಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ರಾಜ್ಯದ ಹಿತಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಅಂತ ಕುಮಾರಸ್ವಾಮಿ ಹೇಳ್ತಿದ್ದಾರೆ. ‌

7 months ago

ವಿಷಮಗೊಂಡ ರಾಜಕೀಯ: ಇಲ್ಲಿ ʼಇಂಡಿಯಾʼ ಅಂದರೆ ʼಭಾರತʼ

ಸದ್ಯ ದೇಶದಲ್ಲಿ ಹೊಸ ಚರ್ಚೆಯೊಂದು ಆರಂಭವಾಗಿದೆ. ಇಂಡಿಯಾದ ಬದಲಿಗೆ ‌ʼಭಾರತ್ʼ ಎಂದು ಮಾತ್ರ ಅಧಿಕೃತವಾಗಿ ಬಳಕೆ ಮಾಡುವ ಪ್ರಸ್ತಾಪವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸೆಪ್ಟೆಂಬರ್…

8 months ago