ರಾಜೀನಾಮೆ

ಹರ್ಯಾಣ ಸಿಎಂ ಸ್ಥಾನಕ್ಕೆ ಮನೋಹರ್‌ ಲಾಲ್ ಖಟ್ಟರ್‌ ರಾಜೀನಾಮೆ

ಲೋಕಸಭೆ ಚುನಾವಣೆಗೆ ಮುನ್ನ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ.

2 months ago

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರ್ಪಡೆಗೊಂಡ ಬ್ರಿಜೇಂದ್ರ ಸಿಂಗ್

ಹಿಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ರಾಜಕೀಯ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

2 months ago

ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ರಾಜೀನಾಮೆ ನೀಡಿದ್ದಾರೆ. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.

2 months ago

ಪಿಡಿಓ ವರ್ತನೆಗೆ ಬೇಸತ್ತು ಗ್ರಾ.ಪಂ ಸದಸ್ಯರ ಸಾಮೂಹಿಕ ರಾಜೀನಾಮೆ

ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯತನಲ್ಲಿ ಪಿಡಿಓ ವರ್ತನೆಗೆ ಬೇಸತ್ತು ಗ್ರಾಮ ಪಂಚಾಯತ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ ಪ್ರಸಂಗ  ನಡೆದಿದೆ.

2 months ago

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಮಾಜಿ ಸಚಿವ ಬಾಬಾ ಸಿದ್ದಿಕಿ

ಮಹಾರಾಷ್ಟ್ರ ದ ಮಾಜಿ ಸಚಿವ ಬಾಬಾ ಸಿದ್ದಿಕಿ 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

3 months ago

ಖಾಲ್ಸಾ ಏಡ್‌ನ ಭಾರತದ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ

ಖಾಲ್ಸಾ ಏಡ್‌ ನ ಭಾರತದ ಮುಖ್ಯಸ್ಥ ಅಮರ್‌ ಪ್ರೀತ್‌ ಸಿಂಗ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

7 months ago

ರಾಯಚೂರು: 15 ಕ್ಕೂ ಹೆಚ್ಚು ಗ್ರಾಪಂ ಸದಸ್ಯರ ಸಾಮೂಹಿಕ ರಾಜೀನಾಮೆ

ಸಿಂಧನೂರು ತಾಲೂಕಿನ ಆರ್‌ಹೆಚ್ ನಂ ೧ ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿಯ ಚುನಾವಣೆ ಫಲಿತಾಂಶದಿಂದ ಅಸಮಾಧಾನಗೊಂಡ ಸದಸ್ಯರು,…

9 months ago

ಗುಜರಾತ್‌ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವಘೇಲಾ ರಾಜೀನಾಮೆ

ಗುಜರಾತ್ ಬಿಜೆಪಿ ನಾಯಕ ಪ್ರದೀಪ್‌ಸಿಂಗ್ ವಘೇಲಾ ಅವರು ಶನಿವಾರ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

9 months ago

ರಾಜೀನಾಮೆ ನೀಡದಿದ್ದರೆ ವೇತನ ಸ್ಥಗಿತ: ಬೈಜುಸ್ ಬೆದರಿಕೆ ಕುರಿತು ವಿಡಿಯೋ ಹಂಚಿಕೊಂಡ ಉದ್ಯೋಗಿ

ಬೆಂಗಳೂರು: ಬೆಂಗಳೂರು ಮೂಲದ ಎಜುಕೇಶನ್ ಟೆಕ್ ಕಂಪನಿ ಬೈಜುಸ್ ಸಂಕಷ್ಟ ಹೆಚ್ಚಾಗಿದೆ. ಉದ್ಯೋಗ ಕಡಿತ, ಇರುವ ಉದ್ಯೋಗಿಗಳ ಮೇಲೆ ಅತೀಯಾದ ಒತ್ತಡ ಹೇರಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಅನ್ನೋ…

9 months ago

ಹುಬ್ಬಳ್ಳಿ: ರಾಜೀನಾಮೆ ಸಲ್ಲಿಕೆ ನಂತರ ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ – ಶೆಟ್ಟರ್

ಕಾಗೇರಿ ಅವರ ಬಳಿ ಸಮಯ ಕೇಳಿದ್ದು, ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಹಾಗಾಗಿ ಶಿರಸಿಗೆ ತೆರೆಳುತಿದ್ದೇನೆ. ಈಗಾಗಲೇ ರಾಜ್ಯಾಧ್ಯಕ್ಷರ ಜೊತೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ…

1 year ago

ಶಿರಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ರಾಜೀನಾಮೆ

ಶಾಸಕ ಸ್ಥಾನಕ್ಕೆ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ್‌ ಗುರುವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ…

1 year ago

ಉಡುಪಿ: ಕೈ ತಪ್ಪಿದ ಟಿಕೆಟ್, ಕಾಂಗ್ರೆಸ್ ಗೆ ಕೃಷ್ಣಮೂರ್ತಿ ಆಚಾರ್ಯ ರಾಜೀನಾಮೆ

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡ ಕೃಷ್ಣಮೂರ್ತಿ‌ ಆಚಾರ್ಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

1 year ago

ಬೆಂಗಳೂರು: ಜೆಡಿಎಸ್‌ ಶಾಸಕ ಎ.ಟಿ. ರಾಮಸ್ವಾಮಿ ರಾಜೀನಾಮೆ

ಅರಕಲಗೂಡು ಜೆಡಿಎಸ್‌ ಶಾಸಕ ಸ್ಥಾನಕ್ಕೆ ಎ.ಟಿ. ರಾಮಸ್ವಾಮಿ ತಮ್ಮ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ರಾಜೀನಾಮೆ ಪತ್ರ ನೀಡಿದ್ದು, ಮುಂದೆ ಸ್ಪೀಕರ್‌ಗೆ ಅಧಿಕೃತವಾಗಿ ರಾಜೀನಾಮೆ…

1 year ago

ಬೆಂಗಳೂರು: ಬಿಜೆಪಿ ಶಾಸಕ ಎನ್‌. ವೈ. ಗೋಪಾಲಕೃಷ್ಣ ರಾಜೀನಾಮೆ

ಕೂಡ್ಲಿಗಿಯ ಬಿಜೆಪಿ ಶಾಸಕ ಎನ್‌. ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಪತ್ರ ಸಲ್ಲಿಸಿದರು.

1 year ago

ಹೊಸದಿಲ್ಲಿ: ರಾಹುಲ್‌ ಅನರ್ಹತೆ, ತಮಿಳುನಾಡು ಸಂಸದ ರಾಜೀನಾಮೆ ಸುಳಿವು

ತಮಿಳುನಾಡಿನ ಕಾಂಗ್ರೆಸ್‌ನ ಲೋಕಸಭೆ ಸಂಸದ ಮಾಣಿಕ್ಕಂ ಠಾಗೋರ್ ಅವರು ಭಾನುವಾರ ಸಂಸತ್ತಿನ ಕೆಳಮನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ, "ತಮ್ಮ ನಾಯಕ ರಾಹುಲ್ ಗಾಂಧಿ ಅವರನ್ನು…

1 year ago