ರಾಜೇಶ್ ನಾಯ್ಕ್

ಅರಣ್ಯ ಅಧಿಕಾರಿಗಳಿಂದ ಮತ್ತೆ ಮನೆ ತೆರವಿಗೆ ಯತ್ನ: ದಕ್ಷಿಣ ಕನ್ನಡ ಶಾಸಕರ ಗುಂಪಿನಿಂದ ಸಖತ್‌ ತರಾಟೆ

ಹಲವಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ವಾಸವಿದ್ದ ಕುಟುಂಬವನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಪರಿಷತ್‌ ಸದಸ್ಯರು ಒಟ್ಟಾಗಿ ತರಾಟೆಗೆತ್ತಿಕೊಂಡ…

7 months ago

ಸಕಾರಾತ್ಮಕ ಚಿಂತನೆಯಿಂದ ಫಲ ಹೆಚ್ಚು- ಶಾಸಕ ರಾಜೇಶ್ ನಾಯ್ಕ್

ಸ್ವಾವಲಂಬನೆಗೆ ಒತ್ತು ನೀಡುವ ಕೆಲಸ ಕಾರ್ಯಗಳು ಗ್ರಾಮಮಟ್ಟದಲ್ಲಿ ನಡೆಯಬೇಕು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂಕಲ್ಪ ತೊಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

9 months ago

ಮಣ್ಣಿನಡಿಗೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಆರೋಗ್ಯ ವಿಚಾರಿಸಿದ ಶಾಸಕ

ಮನೆಯೊಂದಕ್ಕೆ ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

10 months ago

ಬಂಟ್ವಾಳ: ಹಾರಿಕೆ ಉತ್ತರ ನೀಡಿದ ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್‌ ತರಾಟೆ

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳು, ಗ್ರಾಪಂ ಅಧ್ಯಕ್ಷರು ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯೊಂದನ್ನು ಸೋಮವಾರ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಅವರು ಮುಂಬರುವ ಮಳೆಗಾಲ ಸಂದರ್ಭ…

11 months ago

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿ ಉದ್ಘಾಟಿಸಿದ ಡಾ. ಪ್ರಭಾಕರ ಭಟ್

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು.

11 months ago

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್

ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವು ಇಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ  ರಾಜೇಶ್ ನಾಯ್ಕ್ ಇವರು ಇಲ್ಲಿನ ಬೂತ್ ಸಂಖ್ಯೆ…

12 months ago

ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಮುಖ ಮನೆಗಳಿಗೆ ಭೇಟಿ ನೀಡಿ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್.ಎಸ್ಟಿ ಕಾಲೋನಿ ಹಾಗೂ ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

1 year ago

ಬಂಟ್ವಾಳ ಕ್ಷೇತ್ರದಲ್ಲಿ ಶಾಸಕ ರಾಜೇಶ್ ನಾಯ್ಕ್ ಬಿರುಸಿನ ಪ್ರಚಾರ

ಜಿಲ್ಲೆಯ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ,‌ಹಾಲಿ ಶಾಸಕ ರಾಜೇಶ್ ನಾಯ್ಕ್ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಶನಿವಾರ ತಮಿಳುನಾಡು‌ ಬಿಜೆಪಿ ಅಧ್ಯಕ್ಷ…

1 year ago

ಬಂಟ್ವಾಳ: ಮನೆಮನೆಗೆ ತೆರಳಿ ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಡಗಕಜೆಕಾರು ಗ್ರಾಮಪಂಚಾಯತ್ ವ್ಯಾಪ್ತಿಯ ಬಡಗಕಜೆಕಾರು, ತೆಂಕಕಜೆಕಾರು, ಮಡಾವು ಗ್ರಾಮಗಳಲ್ಲಿ ಮನೆಮನೆಗಳಿಗೆ ತೆರಳಿ ಮತಯಾಚನೆ…

1 year ago

ಬಂಟ್ವಾಳ ಕ್ಷೇತ್ರದ ಮತದಾರರು ಗೌರವದಿಂದ ಬದುಕಬೇಕಾದರೆ ಬಿಜೆಪಿ ಗೆಲುವು ಅಗತ್ಯ- ರಾಜೇಶ್ ನಾಯ್ಕ್

ಅಭಿವೃದ್ಧಿ ಎಂಬುದು ನಿಂತನೀರಲ್ಲ, ಹರಿಯುವ ನೀರು, ಅಭಿವೃದ್ಧಿ ಜೊತೆಗೆ ಸಂಸ್ಕೃತಿ, ರಾಷ್ಟ್ರೀಯತೆಯನ್ನು ಉಳಿಸಿ, ಕ್ಷೇತ್ರದ ಪ್ರತಿಯೊಂದು ಮತದಾರರು, ಕಾರ್ಯಕರ್ತರು ಗೌರವದಿಂದ ಬದುಕಬೇಕಾದರೆ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು…

1 year ago

ಕಾರ್ಯಕರ್ತರ ಜೊತೆಯಲ್ಲಿ ನರೇಂದ್ರ ಮೋದಿ ಭಾಷಣ ವೀಕ್ಷಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ತಾಲೂಕಿನ ಉಳಿ ಗ್ರಾಮದ ಬೂತ್ ಸಂಖ್ಯೆ 90 ಇದರ ಕಾರ್ಯಕರ್ತ ವಸಂತ ಪೂಜಾರಿ ಮಜಲು ಅವರ ಮನೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ನೂರಾರು…

1 year ago

ಬರಿಮಾರು ಗ್ರಾಮದ ಬೂತ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬರಿಮಾರು ಗ್ರಾಮದ ಬೂತ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಬಳಿಕ ಕಾರ್ಯಕರ್ತರಲ್ಲಿ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಿದರು.

1 year ago

ಅಭಿವೃದ್ಧಿಯನ್ನು ಮುಂದಿಟ್ಟಕೊಂಡು ಮತಯಾಚನೆ ಮಾಡಿ: ಕಾರ್ಯಕರ್ತರಿಗೆ ಕರೆ ನೀಡಿದ ರಾಜೇಶ್ ನಾಯ್ಕ್

ನಿಮ್ಮ‌ನಿಮ್ಮ ಬೂತ್ ಗಳಲ್ಲಿ ಮತದಾರರನ್ನು ಭೇಟಿ ಮಾಡಿ, ಪ್ರತಿ ಮತಗಳನ್ನು ಬಿಜೆಪಿ ಪಕ್ಷಕ್ಕೆ ಸಿಗುವಂತೆ ಮಾಡಿ ಹಾಗಾದರೆ ಗೆಲುವು ನಿಶ್ಚಿತ ಎಂದು ಶಾಸಕ‌ ರಾಜೇಶ್ ನಾಯ್ಕ್ ಅವರು…

1 year ago

ಬಂಟ್ವಾಳ ಕ್ಷೇತ್ರದಲ್ಲಿ ಶಾಂತಿನೆಲೆಯಾಗಲು ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಬೇಕು: ಉಳಿಪ್ಪಾಡಿಗುತ್ತು

ಕ್ಷೇತ್ರದ ಜನರ ಪ್ರತಿಯೊಂದು ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವುದರ ಜೊತೆಗೆ ಸರಕಾರದಿಂದ ಸಿಗುವ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸವನ್ನು ಬದ್ಧತೆಯಿಂದ ಮಾಡಿದ್ದು, ಶಾಂತಿ ಮತ್ತು ಅಭಿವೃದ್ಧಿಗೆ ಹೆಚ್ಚಿನ ಅಧ್ಯತೆ…

1 year ago

ಬಂಟ್ವಾಳ: ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ರಾಜೇಶ್ ನಾಯ್ಕ್

ವಿಧಾನ ಸಭಾ ಚುನಾವಣೆಯ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು  ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು…

1 year ago