ರಾಜ್ಯದಲ್ಲಿ ಸತತವಾಗಿ ಮಳೆ

ತುಮಕೂರು :  ಗಗನಕ್ಕೇರಿದ ಟೊಮೆಟೊ ಬೆಲೆ

ರಾಜ್ಯದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ರೈತರು ಬೆಳೆದ ಬೆಳೆ ನಾಶವಾಗುತ್ತಿದೆ. ಅದರಲ್ಲೂ ಟೊಮೆಟೊ  ಬೆಳೆ ಹೊಲದಲ್ಲೇ ಕೊಳೆಯುತ್ತಿದೆ. ಹೀಗಾಗಿ ಟೊಮೆಟೊ ದರ ಗಗನಕ್ಕೇರಿದೆ.

2 years ago