ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಬರುವ ಸಂಭವವಿ

ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ನಾಳೆಯಿಂದ ಮಳೆ ಸಾಧ್ಯತೆ

ಹಿಂದೂ ಮಹಾಸಾಗರ ಹಾಗೂ ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 years ago