ರಾಜ್ಯಪಾಲ

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ತನಿಖಾ ದಳ ದಾಳಿ

ಜಮ್ಮು ಮತ್ತು ಕಾಶ್ಮೀರದ  ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್  ಅವರ ನಿವಾಸ, ಕಚೇರಿ ಮೇಲೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ.

2 months ago

ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ: ರಾಜಭವನ ಸ್ಪಷ್ಟನೆ

ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಈ ಬಗ್ಗೆ ರಾಜಭವನ ಸ್ಪಷ್ಟೀಕರಣ ನೀಡಿದೆ.

3 months ago

ರಾಜ್ಯಪಾಲರು ಧ್ವಜಾರೋಹಣದ ವೇಳೆ ಭದ್ರತಾ ಲೋಪ !

75ನೇ ಗಣರಾಜೋತ್ಸವ ಸಂಭ್ರಮಾಚರಣೆ ವೇಳೆ ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಮತ್ತು ಸಿಎಂ ಸಿದ್ದರಾಮಯ್ಯರವರ…

3 months ago

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹ್ಲೋಟ್

ರಾಜ್ಯದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.

3 months ago

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ಗೆ ಕೊರೋನಾ ಪಾಸಿಟಿವ್

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೋರೋನಾ ಸೋಂಕು ತಗುಲಿದೆ. ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊವಿಡ್‌ ಪಾಸಿಟಿವ್ ದೃಢಪಟ್ಟಿದೆ.

4 months ago

ಕೇರಳ ರಾಜ್ಯಪಾಲರ ಮೇಲೆ ಗೂಂಡಾಗಳಿಂದ ದಾಳಿಗೆ ಯತ್ನ

ಕೇರಳ ರಾಜ್ಯಪಾಲರ ಮೇಲೆ ಕೆಲವು ಗೂಂಡಾಗಳು ದಾಳಿ ನಡೆಸಲು ಪ್ರಯತ್ನಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ದೆಹಲಿಗೆ ಪ್ರಯಾಣಿಸುವುದಕ್ಕಾಗಿ ತಿರುವಂನಂತಪುರಂ ಏಪೋರ್ಟ್​ಗೆ ತೆರಳುತ್ತಿದ್ದ ವೇಳೆ ಗರ್ವನರ್​​ ಆರಿಫ್​…

5 months ago

ಸನ್ನಡತೆ ಆಧಾರದ ಮೇಲೆ 61 ಕೈದಿಗಳಿಗೆ ಸಿಕ್ತು ಬಿಡುಗಡೆ ಭಾಗ್ಯ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರ ಒಪ್ಪಿಗೆ ಮೇರೆಗೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 61 ಕೈದಿಗಳಿಗೆ ಬಿಡುಗಡೆ ಭಾಗ್ಯ ಲಭಿಸಿದೆ. ಸನ್ನಡತೆ ಆಧಾರದ ಮೇಲೆ ಇವರನ್ನು ರಿಲೀಸ್​​…

8 months ago

ರಾಜ್ಯಪಾಲರ ಭಾಷಣದ ವೇಳೆ ಕುಲಪತಿ ವಿರುದ್ಧ ಧಿಕ್ಕಾರದ ಕೂಗು, ಕಪ್ಪು ಬಟ್ಟೆ ಪ್ರದರ್ಶನ

ಶಿವಮೊಗ್ಗ: ಇಲ್ಲಿನ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ 33ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಭಾಷಣದ ವೇಳೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ…

9 months ago

ದೆಹಲಿ: ಠಾಕ್ರೆ ರಾಜೀನಾಮೆ ಬಳಿಕ ಸರ್ಕಾರ ಮರುರಚನೆ ಹೇಗೆ ಸುಪ್ರೀಂ ಪ್ರಶ್ನೆ

ಕಳೆದ ವರ್ಷ ರಾಜ್ಯದಲ್ಲಿ ರಾಜ್ಯಪಾಲರು ಬದಲಾವಣೆಗೆ ಕಾರಣವಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಎಂ ಏಕನಾಥ್ ಶಿಂಧೆ ಬಣಗಳು ಸಲ್ಲಿಸಿದ ಅರ್ಜಿಯ…

12 months ago

ವಿಜಯವಾಡ: ಆಂಧ್ರಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ನಜೀರ್ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

1 year ago

ಬೆಂಗಳೂರು: ಭ್ರಷ್ಟಾಚಾರ ಆರೋಪ ಒಪ್ಪಿಕೊಂಡಂತಿದೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜ್ಯಪಾಲರ ಭಾಷಣದ ಕುರಿತು ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

1 year ago

ಸರ್ಕಾರದಿಂದ ಸರ್ವರ ಕಲ್ಯಾಣಕ್ಕೆ ಒತ್ತು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ.

1 year ago

ಬೆಂಗಳೂರು: ದೇಶ ಬಲಪಡಿಸುವಲ್ಲಿ ಅಧಿಕಾರಿಗಳ ಪಾತ್ರ ಅಪಾರ – ರಾಜ್ಯಪಾಲ ಗೆಹ್ಲೋಟ್

ಹೊಸ ಆಲೋಚನೆಗಳು, ಹೊಸ ಪರಿಕಲ್ಪನೆಗಳು ಮತ್ತು ವರ್ತನೆಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ, ಪಾರದರ್ಶಕತೆ ಮತ್ತು ವೇಗದ ಸೇವೆಗಳಿಗೆ ಆಡಳಿತದ ಮಟ್ಟದಲ್ಲಿ ಪರಿಹಾರಗಳನ್ನು ಹುಡುಕಲು ಪ್ರಯತ್ನಿಸಬೇಕು ಎಂದು ಅಧಿಕಾರಿಗಳಿಗೆ ಕರ್ನಾಟಕದ ಗೌರವಾನ್ವಿತ…

1 year ago

ಹೈದರಾಬಾದ್: ತೆಲಂಗಾಣ ಇಡೀ ದೇಶಕ್ಕೆ ಮಾದರಿ ಎಂದ ರಾಜ್ಯಪಾಲೆ ತಮಿಳಿಸೈ

ತೆಲಂಗಾಣದ  ಸಮಗ್ರ ಅಭಿವೃದ್ಧಿಯು ದೇಶಕ್ಕೆ ಮಾದರಿಯಾಗಿದೆ. ಕಲ್ಯಾಣ ಮತ್ತು ಅಭಿವೃದ್ಧಿಗೆ ಸಮಾನ ಗಮನ ನೀಡುವ ಮೂಲಕ ರಾಜ್ಯವು ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಮುನ್ನಡೆಯುತ್ತಿದೆ ಎಂದು ರಾಜ್ಯಪಾಲ ತಮಿಳಿಸೈ…

1 year ago

ಬೆಂಗಳೂರು: ಭಾರತೀಯ ಕೋಸ್ಟ್ ಗಾರ್ಡ್‌ನ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ ಭಾಗಿಯಾದ ರಾಜ್ಯಪಾಲರು

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಂಗಳೂರಿನ ಕೋಸ್ಟ್ ಗಾರ್ಡ್ ನ ಕೇಂದ್ರಸ್ಥಳದಲ್ಲಿ ನಡೆದ 47ನೇ ಭಾರತೀಯ ಕೋಸ್ಟ್ ಗಾರ್ಡ್ ನ ರೈಸಿಂಗ್…

1 year ago