ರಾಜ್ಯಸಭಾ

ರಾಜ್ಯಸಭಾ ಸದಸ್ಯೆಯಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವಿಕರಿಸಿದ ಸುಧಾಮೂರ್ತಿ

ಇನ್ಫೋಸಿಸ್ ಫೌಂಡೇಶನ್‌ನ ಮುಖ್ಯಸ್ಥೆ, ಲೇಖಕಿ, ಸಮಾಜ ಸೇವಕಿ ಸುಧಾಮೂರ್ತಿ ಅವರಿಂದು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಮಾಡಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಸುಧಾಮೂರ್ತಿಯವರು ಕನ್ನಡದಲ್ಲೇ ಪ್ರಮಾಣ ವಚನವನ್ನು…

2 months ago

ಜಗತ್ತಿನ ಅತಿ ದೊಡ್ಡ ಪಕ್ಷದ ನಾಯಕರಿಗೆ ಪ್ರಶ್ನೆ ಕೇಳಿದ್ದು ತಪ್ಪೇ: ಚಡ್ಡಾ ಪ್ರಶ್ನೆ

ಸಂಸದರ ಸಹಿ ನಕಲಿ ಮಾಡಿದ ಆರೋಪದಲ್ಲಿಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

9 months ago

ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಿದೇಶಾಂಗ ಸಚಿವ ಎಸ್​ ಜೈಶಂಕರ್

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವಿದೇಶಾಂಗ ಸಚಿವ ಎಸ್​ ಜೈಶಂಕರ್ ಗುಜರಾತ್​ನ ಗಾಂಧಿನಗರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಗುಜರಾತ್​ನ ಇನ್ನೂ ಇಬ್ಬರು ರಾಜ್ಯಸಭಾ ಸದಸ್ಯರ ಅವಧಿ ಆಗಸ್ಟ್ 18ಕ್ಕೆ ಕೊನೆಗೊಳ್ಳಲಿದೆ.

10 months ago

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ,ಕರ್ನಾಟಕದ ಇಬ್ಬರು ಶಾಸಕರಿಗೆ ನೋಟಿಸ್

ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯ ವೇಳೆ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಪ್ರಾದೇಶಿಕ ಪಕ್ಷ ಜೆಡಿಎಸ್ (ಎಸ್) ಇಬ್ಬರು ಉಚ್ಛಾಟಿತ ಶಾಸಕರಿಗೆ ನೋಟಿಸ್…

2 years ago

ದೆಹಲಿ: ರಾಜ್ಯಸಭಾ ಚುನಾವಣೆಗೆ ತ್ರಿಪುರಾ ಮಾಜಿ ಸಿಎಂ ಬಿಪ್ಲಬ್ ದೇಬ್ ಅವರನ್ನು ಹೆಸರಿಸಿದ ಬಿಜೆಪಿ

ಆಡಳಿತಾರೂಢ ಬಿಜೆಪಿ ಶುಕ್ರವಾರ ರಾತ್ರಿ ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ಸೆಪ್ಟೆಂಬರ್ 22 ರ ಚುನಾವಣೆಗೆ ತನ್ನ…

2 years ago

ಬೆಂಗಳೂರು: ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲ್

ರಾಜ್ಯಸಭಾ ಸದಸ್ಯರಾಗಿ‌ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಗೌರವಪೂರ್ವಕವಾಗಿ ಸ್ವಾಗತಿಸಿದರು.

2 years ago

ಬೆಂಗಳೂರು: ರಾಜ್ಯಸಭಾ ಸದಸ್ಯೆಯಾಗಿ ಪಿಟಿ ಉಷಾ ಪ್ರಮಾಣ ವಚನ ಸ್ವೀಕಾರ

ರಾಜ್ಯಸಭಾ ಸದಸ್ಯೆಯಾಗಿ ಭಾರತದ ಪ್ರಖ್ಯಾತ ಕ್ರೀಡಾಪಟು ಪಿಟಿ ಉಷಾ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಹಳ್ಳಿಯಲ್ಲಿ ಜನಿಸಿದ ಉಷಾ, ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ…

2 years ago

ಮಂಗಳೂರು: ಧರ್ಮಪ್ರಾಂತ್ಯದ ಧಾರ್ಮಿಕ ಮುಖಂಡರು ಮತ್ತು ಪ್ರತಿನಿಧಿಗಳಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ನಾಮ ನಿದೇರ್ಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಾ ಪೂಜ್ಯ ಡಾ ಡಿ. ವಿರೇಂದ್ರ ಹೆಗ್ಗಡೆಯವರನ್ನು ಮಂಗಳೂರು ಧರ್ಮಪ್ರಾಂತ್ಯದÀ ಧಾರ್ಮಿಕ ಮುಖಂಡರು,…

2 years ago

ನವದೆಹಲಿ: ನೂತನವಾಗಿ ಆಯ್ಕೆಯಾದ 27 ರಾಜ್ಯಸಭಾ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಪಿಯೂಷ್ ಗೋಯಲ್ ಸೇರಿದಂತೆ ಹೊಸದಾಗಿ ಆಯ್ಕೆಯಾದ 27 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

2 years ago

ನವದೆಹಲಿ: ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್.ಸಿ.ಪಿ.ಸಿಂಗ್ ರಾಜೀನಾಮೆ

ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಆರ್.ಸಿ.ಪಿ.ಸಿಂಗ್ ಅವರು ತಮ್ಮ ರಾಜ್ಯಸಭಾ ಅವಧಿ ಮುಗಿಯುವ ಒಂದು ದಿನ ಮೊದಲು ಬುಧವಾರ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ…

2 years ago

ತೈಲಬೆಲೆ ಏರಿಕೆ ಸರ್ಕಾರವನ್ನು ದೂಷಿಸುವುದು ಸರಿಯಲ್ಲ

ಮೊದಲು ನಿಮ್ಮ ಪಾತ್ರವೇನು? ನೀವು ಏನು ಕೊಡ್ತಿದ್ದೀರಿ ಅನ್ನೋದನ್ನು ಅರ್ಥ ಮಾಡಿಕೊಳ್ಳಿ ಎಂದು ಕೇಂದ್ರದ ವಿರುದ್ಧ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ‌ ಟೀಕಾಸಮರ ನಡೆಸಿದರು.

2 years ago