ರಾಜ್ಯಸಭೆಯ ವಿಪಕ್ಷ ನಾಯಕ

ಕಾಂಗ್ರೆಸ್‌ ಕಟ್ಟಿ ಬೆಳೆಸಿರುವುದನ್ನು ಮಾರುವುದೇ ಬಿಜೆಪಿ ಕೆಲಸ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ದಶಕಗಳ ಕಾಲ ಕಟ್ಟಿ ಬೆಳೆಸಿರುವುದನ್ನು ಮಾರುತ್ತಿರುವುದೇ ಬಿಜೆಪಿ ಕೆಲಸವಾಗಿದೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

2 years ago