ರಾಜ್ಯಸಭೆ

ಬೆಂಗಳೂರು: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್!

ರಾಜ್ಯಸಭೆಗೆ ಆಯ್ಕೆಯಾಗಿರುವ ಸ್ಯಾಂಡಲ್​ವುಡ್ ನಟ ಜಗ್ಗೇಶ್​ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಚ್ಚ ಕನ್ನಡದಲ್ಲೇ ಜಗ್ಗೇಶ್​ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

2 years ago

ಮಂಗಳೂರು: ರಾಜ್ಯಸಭೆಗೆ ಹೆಗ್ಗಡೆಯವರ ನಾಮನಿರ್ದೇಶನ ಮಾಡಿರುವುದು ಕರ್ನಾಟಕದ ಜನತೆಗೆ ಹೆಮ್ಮೆ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವುದು ಕರ್ನಾಟಕದ ಸಮಸ್ತ ಜನತೆಗೆ ಹೆಮ್ಮೆಯ ವಿಷಯವಾಗಿದೆ

2 years ago

ರಾಜ್ಯಸಭೆ ಚುನಾವಣೆ: ನಾಲ್ಕು ಸ್ಥಾನಗಳಲ್ಲಿ ಬಿಜೆಪಿ , ಕಾಂಗ್ರೆಸ್ ಗೆ ಗೆಲುವು

ರಾಜ್ಯಸಭೆಗೆ ಕರ್ನಾಟಕದಿಂದ ನಡೆದ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಗೆದ್ದುಕೊಂಡಿದೆ.

2 years ago

ಅಡ್ಡಮತ ಹಾಕಿದ ಕೋಲಾರ ಶಾಸಕ ಶ್ರೀನಿವಾಸ ಗೌಡ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿರುವ ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ…

2 years ago

ಜೂನ್ 3ನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನರ್ ರಚನೆ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

2 years ago

ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸಿರುವ 3 ಅಭ್ಯರ್ಥಿಗಳು ಗೆಲ್ಲಲಿದ್ದಾರೆ!

ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸಿರುವ ಮೂರೂ ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

2 years ago

ತಮಿಳುನಾಡು: ಪಿ.ಚಿದಂಬರಂ ಸೇರಿ ಆರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ತಮಿಳುನಾಡಿನಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಸೇರಿ ಎಲ್ಲಾ ಆರು ಅಭ್ಯರ್ಥಿಗಳೂ ಅವಿರೋಧವಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ.

2 years ago

ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ನಟ ಜಗ್ಗೇಶ್

ರಾಜ್ಯಸಭೆ ಚುನಾವಣಾ ಬಿಜೆಪಿ ಅಭ್ಯರ್ಥಿಗಳಾದ ನಟ ಜಗ್ಗೇಶ್, ಲೆಹರ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

2 years ago

ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್: ನಾಳೆ ನಾಮಪತ್ರ ಸಲ್ಲಿಕೆ

ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ…

2 years ago

ರೆಸಾರ್ಟ್ ನಲ್ಲಿ ಇಂದು ಜೆಡಿಎಸ್ ಶಾಸಕಾಂಗ ಸಭೆ

ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಂಚರತ್ನ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಜೆಡಿಎಸ್‍ ಇಂದು ಸಂಜೆ ಶಾಸಕಾಂಗ ಸಭೆ ಕರೆದಿದೆ.

2 years ago

ರಾಜ್ಯಸಭೆಯ ನಿವೃತ್ತ ಸದಸ್ಯರ ಅನುಭವ ರಾಷ್ಟ್ರಹಿತಕ್ಕೆ ಬಳಕೆಯಾಗಲಿ: ಪ್ರಧಾನಿ ಮೋದಿ

ರಾಜ್ಯಸಭೆಯ 72 ಸದಸ್ಯರ ಸದಸ್ಯತ್ವ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ರಾಜ್ಯಸಭೆಯಲ್ಲಿ ಬೀಳ್ಕೊಡುಗೆ ಮಾಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೆಲವೊಮ್ಮೆ ಶೈಕ್ಷಣಿಕ ಜ್ಞಾನಕ್ಕಿಂತ ಅನುಭವಕ್ಕೆ…

2 years ago

ರಾಜ್ಯಸಭೆ: ಲತಾ ಮಂಗೇಶ್ಕರ್‌ಗೆ ನಮನ, ಗೌರವಾರ್ಥವಾಗಿ ಒಂದು ಗಂಟೆ ಕಲಾಪ ಮುಂದೂಡಿಕೆ

ನಿನ್ನೆ ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಮೌನಾಚರಣೆ ಮೂಲಕ ನಮನ ಸಲ್ಲಿಸಲಾಗಿದೆ.

2 years ago

ದೇಶದ ಪ್ರತಿಯೊಬ್ಬ ಪುರುಷನನ್ನು ಅತ್ಯಾಚಾರಿ ಎಂದು ಖಂಡಿಸುವುದು ಸೂಕ್ತವಲ್ಲ; ಸ್ಮೃತಿ ಇರಾನಿ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಎಲ್ಲರ ಆದ್ಯತೆಯಾಗಿದೆ. ಆದರೆ, ಪ್ರತಿ ಮದುವೆಯನ್ನು ಹಿಂಸಾತ್ಮಕವೆಂದು ಮತ್ತು ಪ್ರತಿಯೊಬ್ಬ ಪುರುಷ ಅತ್ಯಾಚಾರಿ ಎಂದು ಖಂಡಿಸುವುದು ಸೂಕ್ತವಲ್ಲ ಎಂದು ಮಹಿಳಾ…

2 years ago

ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರಿಕ್ ಒಬ್ರಿಯಾನ್ ಅಮಾನತು

ರೂಲ್ ಬುಕ್ ಎಸೆದು ಸಂಸತ್ ನಲ್ಲಿ ಅಶಿಸ್ತು ತೋರಿದ ಹಿನ್ನೆಲೆ ತೃಣಮೂಲ ಕಾಂಗ್ರೆಸ್ ಪಕ್ಷದ (TMC) ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯನ್ ಅವರನ್ನು ಸಂಸತ್ ಚಳಿಗಾಲದ ಅಧಿವೇಶನದ…

2 years ago

ರಾಜ್ಯಸಭೆಯ 12 ಸಂಸದರ ಅಮಾನತು, ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ಪ್ರತಿಪಕ್ಷಗಳ ಸಭೆ

ಅನುಚಿತ ವರ್ತನೆಯಿಂದಾಗಿ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡಲಾಗಿದ್ದು, ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಪ್ರತಿಪಕ್ಷಗಳ…

2 years ago