ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ:ಕೇಂದ್ರ ಗೃಹ ಸಚಿವ ಅಮಿತ್ ಶಾ

ರಾಜ್ಯದಲ್ಲಿ  ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.

2 years ago