ರಾಜ್ಯ ಸರಕಾರ

ಎರಡನೇ ರಾಜ್ಯ ಭಾಷೆ ಅಳವಡಿಕೆ: ವಿಚಾರಣೆ ಆರಂಭಿಸಿದ ರಾಜ್ಯ ಸರಕಾರ

ಬಿಹಾರ ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳಗಳು ತಮ್ಮ ಎರಡನೇ ರಾಜ್ಯ ಭಾಷೆಗಳನ್ನು ಅಳವಡಿಸಿಕೊಳ್ಳುವಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಕರ್ನಾಟಕ ಸರ್ಕಾರವು ವಿಚಾರಣೆಯನ್ನು ಪ್ರಾರಂಭಿಸಿದೆ. ತುಳುವನ್ನು ಕರ್ನಾಟಕದ ಎರಡನೇ…

2 months ago

7ನೇ ವೇತನ ಆಯೋಗದ ಅವಧಿ ವಿಸ್ತರಿಸಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯ ಸರಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ರಚಿಸಲಾಗಿದ್ದ 7ನೆ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿತ್ತು.…

6 months ago

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ 78 ಲಕ್ಷ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ

ರಾಜ್ಯದ ಗ್ರಾಮೀಣ ಪ್ರದೇಶದ 78 ಲಕ್ಷ ಕುಟುಂಬ ಗಳಿಗೆ. ಕುಡಿಯುವ ನೀರು ಒದಗಿಸುವುದು ರಾಜ್ಯ ಸರಕಾರದ ಗುರಿ ಎಂದು ಕೇರಳ ನೀರಾವರಿ ಸಚಿವ ರೋಶಿ ಅಗಷ್ಟಿನ್ ಹೇಳಿದರು.

6 months ago

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಡಾ.ಚಂದ್ರ ಪೂಜಾರಿ ನೇಮಕ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

8 months ago

ಧೈರ್ಯವಿದ್ದರೆ ಪ್ರೆಸ್ ಮೀಟ್ ಕರೆದು ಗ್ಯಾರಂಟಿಗಳನ್ನು ರದ್ದುಗೊಳಿಸುವಂತೆ ಹೇಳಿ

ರಾಜ್ಯ ಸರಕಾರದ ಉಚಿತ ಯೋಜನೆಗಳನ್ನು ಟೀಕಿಸಿದ್ದ ಶೋಭಾ ಕರಂದ್ಲಾಜೆಯವರಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ತಿರುಗೇಟು ನೀಡಿದ್ದಾರೆ.

8 months ago

ಹು-ಧಾ ನೂತನ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರನ್ ನೇಮಕ

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರನ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

9 months ago

ಮಂಗಳೂರು: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮುಲೈ ಮುಹಿಲನ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಇಂದು ಅಧಿಕಾರ…

11 months ago

ಮಂಗಳೂರು: ಮತಾಂತರ ನಿಷೇಧ ಕಾಯ್ದೆ ರದ್ದು ವಿರುದ್ಧ ವಿಹಿಂಪ ಪ್ರತಿಭಟನೆ

ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ರಾಜ್ಯ ಸರಕಾರದ ನೀತಿ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ ನಡೆಸಿತು. ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದ ಹಿಂದೂ‌…

11 months ago

ಪುತ್ತೂರು: ಮತಾಂತರ ನಿಷೇಧ ಕಾಯ್ದೆ ವಾಪಸ್‌ ನಿರ್ಧಾರ, ಹೋರಾಟದ ಎಚ್ಚರಿಕೆ ನೀಡಿದ ಬಜರಂಗದಳ

ರಾಜ್ಯ ಸರಕಾರದಿಂದ ಮತಾಂತರ ನಿಷೇಧ ಕಾಯ್ದೆ ವಾಪಸ್‌ ನಿರ್ಧಾರ ವಿರುದ್ಧ ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಬಜರಂಗದಳ ಯಾವುದೇ ಧರ್ಮದ ವಿರೋಧಿಯಲ್ಲ.

11 months ago

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಖಂಡನೀಯ: ಮಾಜಿ ಸಚಿವ ಸುನಿಲ್ ಕುಮಾರ್

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರಕಾರಕ ಕ್ರಮವನ್ನು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಖಂಡಿಸಿದ್ದಾರೆ. ಪಠ್ಯ ಪರಿಷ್ಕರಣೆ ಬಗ್ಗೆ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ…

11 months ago

ಗ್ರಾಮ ಪಂಚಾಯತ್ ಸದಸ್ಯರು,ಮುಖಂಡರುಗಳು ವಾರ್ಡಿನ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು

ಬಿಜೆಪಿ ಪಕ್ಷದ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮುಖಂಡರುಗಳು ವಾರ್ಡಿನ ಜವಾಬ್ದಾರಿಯನ್ನು ಪಡೆದುಕೊಂಡು ಮತದಾರರ ಮನೆ ಮನೆಗೆ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರಕಾರದ…

1 year ago

ಮಂಗಳೂರು: ರಾಜ್ಯ ಸರಕಾರದ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಭರತ್ ಶೆಟ್ಟಿ

ಇಡ್ಯಾ ಪಶ್ಚಿಮ ವಾರ್ಡ್ 7 ರಲ್ಲಿ ಬಹುತೇಕ ಮಾತೆಯರೇ ಉಪಸ್ಥಿತರಿದ್ದ ಸಭೆಯಲ್ಲಿ ಭಾಜಪಾದ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಸೌಲಭ್ಯಗಳಿಂದ ಆಗಿರುವ ಪ್ರಯೋಜನಗಳನ್ನು ಮತದಾರರಿಗೆ ತಲುಪಿಸುವ…

1 year ago

ಮಂಗಳೂರು: ಯಕ್ಷಗಾನ, ಕಂಬಳಕ್ಕೆ ಸುಪ್ರೀಂ ಕೋರ್ಟ್‌ ಕರಿಛಾಯೆ, ಸಾಂಸ್ಕೃತಿಕ ಟೂರಿಸಂಗೆ ಹೊಡೆತ

ರಾಜ್ಯ ಸರಕಾರ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ನಿಬಂಧನಗೊಳಪಟ್ಟು ಧ್ವನಿವರ್ಧಕ ಬಳಸುವಂತೆ ಗ್ರೀನ್‌ ಸಿಗ್ನಲ್ ನೀಡಿದೆ. ಆದರೆ ಯಕ್ಷಗಾನ, ಕಂಬಳ, ಜಾತ್ರೆ, ಉತ್ಸವ ಸೀಸನ್‌ ಈ ತಿಂಗಳಲ್ಲಿ ಆರಂಭಗೊಳ್ಳಲಿದ್ದು,…

1 year ago

ಮಂಗಳೂರು: ವಿಶೇಷ ಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ

ರಾಜ್ಯ ಸರಕಾರವು ದಿವ್ಯಾಂಗರಿಗಾಗಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು‌.

2 years ago

ರಾಜ್ಯ ಸರಕಾರದ ಪಠ್ಯ‌ ಪುಸ್ತಕದಲ್ಲಿ ಸ್ತ್ರೀಯರಿಗೆ ಅವಮಾನ

ರಾಜ್ಯ ಸರಕಾರ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲು ಸಂಪೂರ್ಣ ವಿಫಲವಾಗಿದ್ದು, ಪಠ್ಯ ಪುಸ್ತಕದಲ್ಲಿ ಸ್ತ್ರೀಯರಿಗೆ ಅನ್ಯಾಯ ಮಾಡಲಾಗಿದೆ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಆರೋಪಿಸಿದರು.

2 years ago