ರಾಜ್ಯ ಸರ್ಕಾರ

ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

1 week ago

ಭಯೋತ್ಪಾದನಾ ಕೃತ್ಯಗಳಿಗೆ ರಾಜ್ಯ ಪ್ರಯೋಗ ಶಾಲೆಯಾಗಿದೆ: ಯತ್ನಾಳ್

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್  ಪರೋಕ್ಷವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ರಾಮೇಶ್ವರಂ ಕೆಫೆ ಸ್ಫೋಟದ  ಪ್ರಕರಣವನ್ನು ಭಜರಂಗದಳದ ಮೇಲೆ ಹಾಕುವವರಿದ್ದರು ಅಯೋಗ್ಯ ನನ್ಮಕ್ಕಳು…

2 months ago

ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ: ಜೋಶಿ

ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

2 months ago

ಬಹು ನಿರೀಕ್ಷಿತ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಬಹು ನಿರೀಕ್ಷಿತ ಹಾಗೂ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕಿಚ್ಚು ಹಚ್ಚಿದ್ದ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ…

2 months ago

ಬೀದರ್‌: ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

ವಸತಿ ಶಾಲೆಗಳಲ್ಲಿ ಕುವೆಂಪು ಅವರ ಘೋಷವಾಕ್ಯವನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ…

2 months ago

ಇಂದು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

3 months ago

‘ಮಾಶಾಸನ’ಕ್ಕಾಗಿ 5 ಕಿಮೀ ದೂರ ತೆವಳಿದ ವೃದ್ಧೆ: ಸರ್ಕಾರಕ್ಕೆ ಕರುಣೆ ಇಲ್ಲವೆಂದ ಹೆಚ್‌ಡಿಕೆ

ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನೀಡುವ ಭರದಲ್ಲಿ ಇತರೆ ವರ್ಗಗಳನ್ನು ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ…

4 months ago

ಬೆಳೆ ಹಾನಿ ಪರಿಹಾರ: 105 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಳೆ ಹಾನಿಗೊಳಗಾದ ರೈತರಿಗೆ ಮೊದಲನೇ ಕಂತಿನಲ್ಲಿ ತಲಾ ರೂ. 2,000 ಪರಿಹಾರ ನೀಡಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ರೂ.105 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.

4 months ago

ವನ್ಯಜೀವಿ ಅಂಗಾಂಗ ಹಿಂದಿರುಗಿಸಲು 3 ತಿಂಗಳ ಅವಧಿ ವಿಸ್ತರಣೆ

ವನ್ಯಜೀವಿ ಸಂರಕ್ಷಣೆ ಅಡಿ  ಹುಲಿ ಉಗುರು, ಹುಲಿ ಚರ್ಮ ಸೇರಿದಂತೆ ವನ್ಯಜೀವಿ ಅಂಗಾಂಗ ಹಿಂದಿರುಗಿಸಲು 3 ತಿಂಗಳ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

4 months ago

ಚುನಾವಣೆಗೆ ಮುನ್ನ ಕಾಂಗ್ರೆಸ್‌ 6ನೇ ಗ್ಯಾರಂಟಿ: ಒಂದು ಲಕ್ಷ ಕೊಟ್ರೆ ಬಡವರಿಗೆ ಮನೆ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಮನೆಗಳ‌ಲ್ಲಿ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ.

4 months ago

ಎತ್ತಿನಹೊಳೆ ಕಾಮಗಾರಿ ಅವಾಂತರ: ಹಲವೆಡೆ ಭೂಮಿ ಕಂಪಿಸಿದ ಅನುಭವ

ಕರಾವಳಿ ಜನರ ವಿರೋಧದ ನಡುವೆಯೂ ಎತ್ತಿನಹೊಳೆ ಯೋಜನೆ ಕಾಮಗಾರಿ ಸಾಗುತ್ತಿದೆ. ಆದರೆ ಕಳೆದ ಏಳು ವರ್ಷಗಳ ಹಿಂದೆ ಆರಂಭಗೊಂಡಿರುವ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆ ಕಾಮಗಾರಿ…

5 months ago

2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಒದಗಿಸಲು ಮುಂದಾದ ಸರ್ಕಾರ

ರೈತರಿಗೊಂದು ಗುಡ್‌ ನ್ಯೂಸ್‌ ದೊರೆತಿದೆ. ಮೊದಲನೇ ಕಂತಿನಲ್ಲಿ 2,000 ರೂ.ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.

5 months ago

ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್

ರಾಜ್ಯದ ಅರ್ಚಕರಿಂದ ಬಹುದಿನದಗಳಿಂದ ಕೇಳಿ ಬರುತ್ತಿದ್ದ ಮಹತ್ವದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಆ ಮೂಲಕ ಮುಜರಾಯಿ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಸಿಹಿ ಸುದ್ದಿಯನ್ನು ನೀಡಿದೆ.

5 months ago

ಮಾನವ ಹಕ್ಕು ಆಯೋಗ ಅಧ್ಯಕ್ಷರಾಗಿ ನಾರಾಯಣಸ್ವಾಮಿ

ರಾಜ್ಯ ಸರ್ಕಾರ ಎಂಟು ತಿಂಗಳ ಬಳಿಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆಅಧ್ಯಕ್ಷರನ್ನು ಆಯ್ಕೆ ಮಾಡಿದೆ. ನಿವೃತ್ತ ನ್ಯಾ. ಎಲ್​. ನಾರಾಯಣಸ್ವಾಮಿ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ…

5 months ago

ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ

ರಾಜ್ಯ ಸರ್ಕಾರದ ಪಂಚ ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಲ್ಲ ಮಹಿಳೆಯರನ್ನು ತಲುಪಿಲ್ಲ. ಅದಕ್ಕಾಗಿಯೇ ಈಗ ರಾಜ್ಯ ಸರ್ಕಾರ ಮಾಸ್ಟರ್‌ ಪ್ಲ್ಯಾನ್‌ ಒಂದನ್ನು ಮಾಡಿಕೊಂಡಿದೆ.

5 months ago