ರಾಜ್ಯ

ನಿಷೇಧಿತ ಸಿಮಿ ಸಂಘಟನೆಯ ಉಗ್ರನನ್ನು ಬಂಧಿಸಿದ ವಿಶೇಷ ದಳ

ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದ, ಹಲವು ಕುಕೃತ್ಯಗಳಿಗೆ ಸಂಚು ಹೂಡಿದ್ದ, ನಿಷೇಧಿತ ಸಿಮಿ ಸಂಘಟನೆಯ ಉಗ್ರನನ್ನು ದೆಹಲಿ ಪೊಲೀಸ್ ವಿಶೇಷ ದಳ…

2 months ago

ಮೈಸೂರಲ್ಲಿ ನೂರು ದಿನ ಪೂರೈಸಿದ ಕಾವೇರಿ ಹೋರಾಟ

ರಾಜ್ಯದ ವಿರೋಧದ ನಡುವೆಯೂ ತಮಿಳುನಾಡಿಗೆ ನೀರು ಹರಿದು ಹೋಗಿದ್ದು, ಮೂರು ತಿಂಗಳ ಹಿಂದೆ ನೀರು ಹರಿಸಿದ ವೇಳೆ ಅದನ್ನು ವಿರೋಧಿಸಿ ಆರಂಭಿಸಿ ಪ್ರತಿಭಟನೆ ಮುಂದುವರೆದುಕೊಂಡು ಬಂದಿದ್ದು ಬುಧವಾರಕ್ಕೆ…

2 months ago

ಕೇಂದ್ರದ ವಿರುದ್ಧ ಧ್ವನಿಯೆತ್ತಿದ ಏಕೈಕ ಗಂಡು ಡಿ.ಕೆ.ಸುರೇಶ್

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಅದರ ವಿರುದ್ಧ ಧ್ವನಿ ಎತ್ತಿದ್ದ ಏಕೈಕ ಗಂಡು ಡಿ.ಕೆ.ಸುರೇಶ್ ಆಗಿದ್ದು, ಅನ್ಯಾಯವಾಗಿರುವುದನ್ನು ಭಾವನಾತ್ಮಕವಾಗಿ ಮಾತನಾಡಿದ್ದಾರೆ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳುವ ಮೂಲಕ…

3 months ago

ಇಂದು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

3 months ago

ಮಂಡ್ಯದಲ್ಲಿ ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಕ್ರಮಕ್ಕೆ ಸೂಚನೆ

ರಾಜ್ಯ ಹಾಗೂ ಜಿಲ್ಲೆಗೆ ಬರ ಆವರಿಸಿದ್ದು, ಮುಂಬರುವ ದಿನಗಳಲ್ಲಿ ಬೇಸಿಗೆ ಬರಲಿರುವುದರಿಂದ. ಜಾನುವಾರುಗಳ ನೀರು ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ…

3 months ago

ಪುತ್ರನನ್ನು ಕಣಕ್ಕಿಳಿಸಲು ಮುಂದಾದ ಕೆಎಸ್ ಈಶ್ವರಪ್ಪ

ರಾಜ್ಯ ರಾಜಕಾರಣದಲ್ಲಿ ಮತ್ತೆ ಟಿಕೆಟ್ ಲಾಬಿ ಶುರುವಾಗಿದೆ ಚುನಾವಣಾ ರಾಜಕೀಯಕ್ಕೆ ಗುಡ್​ಬೈ ಹೇಳಿದ್ದ ಕೆಎಸ್ ಈಶ್ವರಪ್ಪ ಇದೀಗ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.

4 months ago

ಕಂಡಕ್ಟರ್‌ಗಳು 10 ರೂಪಾಯಿ ನಾಣ್ಯ ತೆಗೆದುಕೊಳ್ಳಬೇಕು: ಸಾರಿಗೆ ಇಲಾಖೆ

ಇಷ್ಟು ದಿನ 10 ರೂ. ನಾಣ್ಯ ಕೊಟ್ಟರೆ ಕಂಡಕ್ಟರ್‌ಗಳು ತೆಗೆದುಕೊಳ್ಳುತ್ತಿರಲಿಲ್ಲ. ಆದರೆ ಇನ್ನು ಮುಂದೆ ಹೇಗಾಗುವುದಿಲ್ಲ ಯಾಕೆಂದರೆ  ರಾಜ್ಯದ ಬಸ್‌ ಕಂಡಕ್ಟರ್‌ಗಳಿಗೆ ಸಾರಿಗೆ ಇಲಾಖೆ ಖಡಕ್‌ ಸೂಚನೆಯೊಂದನ್ನು…

4 months ago

ಊಟಿಗೆ ಹೋಗೋ ಪ್ಲ್ಯಾನ್‌ ಇದ್ಯಾ ಹಾಗಿದ್ರೆ ಈ ಸುದ್ದಿ ಓದಿ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ಚಳಿಯ ವಾತಾವರಣವಿದೆ. ಅದೇ ರೀತಿ ಜಮ್ಮು ಕಾಶ್ಮೀರದಲ್ಲಿ ಚಳಿಗಾಲದ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯವಾಗಿ ಕರೆಯಲ್ಪಡುವ ‘ಚಿಲ್ಲಾ ಇ ಕಲನ್‌’ (ತೀವ್ರ…

4 months ago

ದತ್ತ ಜಯಂತಿಯಲ್ಲಿ ಕಾರ್ಯಕರ್ತರೊಂದಿಗೆ ಭರ್ಜರಿ ಸ್ಟೆಪ್ಸ್‌ ಹಾಕಿದ ಸಚಿವೆ ಶೋಭಾ: ವಿಡಿಯೋ

ರಾಜ್ಯದಲ್ಲಿ ದತ್ತ ಜಯಂತಿ ಸಂಭ್ರಮ ಮನೆಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ.

4 months ago

ಹಳೆಯ ಚಾಳಿ ಮುಂದುವರಿಸಿದರೆ ಪಕ್ಷಕ್ಕೆ ಡ್ಯಾಮೇಜ್‌ ಆಗಿಯೇ ಆಗುತ್ತದೆ: ಸದಾನಂದ ಗೌಡ

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಶನಿವಾರ ರಾತ್ರಿ ನಡೆದಿತ್ತು. ಆದರೆ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದೆ, ಇದರಿಂದ ಮೊದಲೇ…

4 months ago

ರಾಜ್ಯದ ರೈತರಿಗೆ ಬಂಪರ್‌ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಬರದ ಪರಿಸ್ಥಿತಿಯಿದೆ. ಮಳೆಕೊರತೆಯಿಂದ ಕುಡಿಯಲು ನೀರಿಲ್ಲದ ಸ್ಥಿತಿ ಎದುರಾಗಿದೆ. ಆದರೆ ರೈತರ ಕಲ್ಯಾಣಕ್ಕಾಗಿ ರಾಷ್ಟ್ರೀಯ ರೈತರ ದಿನದಂದು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದು, ರೈತರಿಗೆ…

4 months ago

ರಾಜ್ಯದಲ್ಲಿ ಚಳಿ ವಾತಾವರಣ: ಮುಂದುವರಿದ ಒಣಹವೆ

ರಾಜ್ಯದಲ್ಲಿ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 months ago

ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆಯಾಗಲಿದೆ?

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಬೆಳಗಿನ ಜಾವ ಮಂಜು ಆವರಿಸಿಲಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ…

4 months ago

ರಾಜ್ಯಕ್ಕೆ ಬರ ಪರಿಹಾರ ಇಂದು ಗೃಹ ಸಚಿವ ಶಾ ಸಭೆ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿದೆ. ಬೆಳೆಗಳು ಒಣಗಿ ನಿಂತಿವೆ. ಈ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು…

4 months ago

ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಹೆಚ್ಚಿದ ಚಳಿ

ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಚಳಿಯ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ. ಸದ್ಯ ಮುಂದಿನ ಐದು ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ…

4 months ago