ರಾತ್ರಿ ಕರ್ಫ್ಯೂ ನಿರ್ಬಂಧವನ್ನು ಉತ್ತರ ಪ್ರದೇಶ ಸರ್ಕಾರ ತೆಗೆದುಹಾಕಿದೆ

ಕೋವಿಡ್ ಪ್ರಕರಣಗಳು ಇಳಿಮುಖ: ರಾತ್ರಿ ಕರ್ಫ್ಯೂ ನಿರ್ಬಂಧವನ್ನು ತೆಗೆದುಹಾಕಿದ ಉತ್ತರ ಪ್ರದೇಶ ಸರ್ಕಾರ

ಕೋವಿಡ್-19 ಹೊಸ ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ನಿರ್ಬಂಧವನ್ನು ಉತ್ತರ ಪ್ರದೇಶ ಸರ್ಕಾರ ತೆಗೆದುಹಾಕಿದೆ.

2 years ago