ರಾಮನಗರ

ಯಲವನತ್ತ ಕಾಡಂಚಿನಲ್ಲಿ ಎರಡು ಕಾಡಾನೆಗಳು ಸಾವು

ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಬಿಸಿಲಿನ ಬೇಗೆ ತಾಳಲಾರದೆ  ಮೃತಪಟ್ಟಿವೆ ಎಂದು ಶಂಕಿಸಲಾಗಿದೆ.

1 month ago

ರಾಮನಗರದಲ್ಲಿ ನೀರಿಗಾಗಿ ರಾತ್ರಿಪೂರಾ ನಿದ್ದೆಗೆಡುತ್ತಾರೆ ಜನ

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆಯೇ ರಾಮನಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಮನಗರ, ಶಿವಬಾಳ ನಗರ, ದೇವಪ್ಪ ನಗರ, ಉಪ್ಪರವಾಡಿ, ಗಡಿ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಉದ್ಭವಿಸುವುದು ಸರ್ವೇಸಾಮಾನ್ಯ. ಪ್ರತಿ…

3 months ago

ವಕೀಲರ ವಿಷಯದಲ್ಲಿ ಬಿಜೆಪಿ, ಜೆಡಿಎಸ್ ನವರು ರಾಜಕೀಯ ಮಾಡಿದ್ದಾರೆ: ಡಿಕೆಶಿ

ವಕೀಲರ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡಿದ್ದಾರೆ. ಅವರಿಗೆ ಬೇರೆ ಕೆಲಸವಿಲ್ಲ. ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

3 months ago

ಪ್ರಾಣಪ್ರತಿಷ್ಠೆ ಹಿನ್ನೆಲೆ: ರಾಮನಗರದಲ್ಲಿ ಸೀತಾರಾಮ ಕಲ್ಯಾಣೋತ್ಸವ

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯಾದ ಹಿನ್ನೆಲೆಯಲ್ಲಿ ರಾಮನಗರದಲ್ಲಿಯೂ ವಿಶೇಷ  ಆಚರಣೆಗಳು  ನಡೆಯುತ್ತಿದ್ದು  ಅದರ  ಮುಂದುವರೆದ ಭಾಗವಾಗಿ ನಗರದಲ್ಲಿ ಸೀತಾರಾಮ ಕಲ್ಯಾಣೋತ್ಸವ ವಿಜೃಂಭಣೆಯಿಂದ ನೆರವೇರಿತು.

3 months ago

ಕಾಡಾನೆ ಹಾವಳಿಗೆ ಬೆಳೆ ಹಾನಿ: ರೈತರಿಗೆ ಸೂಕ್ತ ಪರಿಹಾರ ನೀಡಲು ಆರ್. ಅಶೋಕ್ ಆಗ್ರಹ

ಕನಕಪುರ, ರಾಮನಗರದಲ್ಲಿ ಕಾಡಾನೆ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್…

3 months ago

ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿರಿಸಿಕೊಂಡ ಫ್ಯಾಕ್ಟರಿ ಮಾಲೀಕ

ಕೇವಲ ಒಂದೂವರೆ ಲಕ್ಷ ರೂ. ರೂ. ಮುಂಗಡ ಹಣ ಪಡೆದುಕೊಂಡಿದ್ದಕ್ಕೆ ಮೆಹಬೂಬ್ ನಗರದ ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ…

4 months ago

6 ವರ್ಷದಲ್ಲಿ ಹಸೆಮಣೆ ಏರಿದ 64 ಬಾಲಕಿಯರು: ಎಲ್ಲಿ ಗೊತ್ತ ?

ಜಿಲ್ಲೆಯಲ್ಲಿ ಕಳೆದ ಆರು ವರ್ಷಗಳಲ್ಲಿ ಸುಮಾರು 64 ಬಾಲ್ಯವಿವಾಹಗಳು ವರದಿಯಾಗಿವೆ. ಸಂಸಾರ ಮತ್ತು ಕುಟುಂಬದ ಕಲ್ಪನೆಯೇ ಗೊತ್ತಿಲ್ಲದ ಬಾಲಕ-ಬಾಲಕಿಯರನ್ನು ಈ ಆಧುನಿಕ ಕಾಲದಲ್ಲೂ ವಿವಾಹ ಬಂಧನಕ್ಕೆ ಒಳಪಡಿಸುವ…

5 months ago

ಮಕ್ಕಳನ್ನು ಓದಿಗೆ ಕಟ್ಟಿಹಾಕಬೇಡಿ: ನಟ ವಿರಾಟ್

ಪೋಷಕರು ಮಕ್ಕಳಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ತಮ್ಮ ಆಸೆ ಆಕಾಂಕ್ಷೆಗಾಗಿ ಮಕ್ಕಳನ್ನು ಬಾಲ್ಯದಿಂದಲೇ ಕೇವಲ ಓದಿಗೆ ಕಟ್ಟಿಹಾಕುವುದು ಸರಿಯಲ್ಲ ಎಂದು ಕಿಸ್ ಮತ್ತು ರಾಯಲ್ ಕನ್ನಡ ಚಿತ್ರದ…

5 months ago

ಕನಕಪುರದಲ್ಲಿ ಭೀಕರ ಅಪಘಾತ, ಕಾರಿನಲ್ಲಿದ್ದ ಯುವಕ ಯುವತಿ ಸಾವು

ಕನಕಪುರದಲ್ಲಿ ಭೀಕರ ದುರಂತವೊಂದು ನಡೆದುಹೋಗಿದೆ. ಮಿನಿ ಬಸ್‌ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಬಳಿ ತಡರಾತ್ರಿ…

5 months ago

ಶಾಕಿಂಗ್‌ ನ್ಯೂಸ್‌: ಕಾಡಾನೆ ಹತ್ಯೆ ಮಾಡಿ ರಹಸ್ಯವಾಗಿ ಹೂತು ಹಾಕಿದ ರೈತ

ಹಾಸನದಲ್ಲಿ ಮದವೇರಿದ್ದ ಕಾಡಾನೆ ತುಳಿದು ದಸರಾ ಆನೆ ಅರ್ಜುನ ಮೃತಪಟ್ಟ ಘಟನೆ ವರದಿಯಾಗಿತ್ತು. ಇದೀಗ ರಾಮನಗರದಲ್ಲಿ ರೈತರೊಬ್ಬರು ಅಕ್ರಮವಾಗಿ ತೋಟಕ್ಕೆ ವಿದ್ಯುತ್ ತಂತಿ ಹಾಕಿದ್ದ ತಂತಿ ಸ್ಪರ್ಶಿಸಿ…

5 months ago

ಮೊಬೈಲ್‌ ಕದ್ದ ಬಾಲಕನಿಗೆ ಹೀಗಾ ಶಿಕ್ಷೆ ನೀಡೋದು

ಮೊಬೈಲ್‌ ಕದ್ದ ಬಾಲಕನನ್ನು ಹಲವು ಗಂಟೆಗಳ ಕಾಲ ಕೂಡಿ ಹಾಕಿದ ಘಟನೆ ರಾಮನಗರದ ವ್ಯಾಪ್ತಿಯ ಯಾರಬ್‌ ನಗರದಲ್ಲಿ ನಡೆದಿದೆ.

6 months ago

ರಾಮನಗರ ದರ್ಗಾದಲ್ಲಿ ಸಿಹಿ ತಿಂಡಿ ತಿಂದವರು ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ…

6 months ago

ಭಾರಿ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಜಲಾವೃತ

ರಾಮನಗರ ತಾಲೂಕಿನಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ.

6 months ago

ಚೂರು ಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ: ಡಿಕೆಶಿಗೆ ಎಚ್‌ ಡಿಕೆ ಟಾಂಗ್‌

ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಬಂಡೆ (ಡಿಸಿಎಂ ಡಿ.ಕೆ ಶಿವಕುಮಾರ್‌) ವರ್ಸಸ್‌ ಎಚ್‌ ಡಿ ಕೆ ನಡುವೆ ಮಾತಿನ ಯುದ್ಧ ಜೋರಾಗಿಯೇ ನಡೆಯುತ್ತಿದೆ.

7 months ago

ರಾಮನಗರ ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ ಬಳಿ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರಾಜೇಶ್(42), ಉಮಾ(35) ಸ್ಥಳದಲ್ಲೇ ಸಾವು.

7 months ago