ರಾಮನಾಥ್ ಕೋವಿಂದ್

ದೆಹಲಿ: ಹಲವು ಸ್ಮರಣೀಯ ನೆನೆಪಗಳು, ತೃಪ್ತ ಭಾವದಿಂದ ವಿದಾಯ ಹೇಳುತ್ತಿದ್ದೇನೆ ಎಂದ ರಾಮನಾಥ್ ಕೋವಿಂದ್

ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲಾ ಭಾರತೀಯರಿಗೆ ನನ್ನ ಧನ್ಯವಾದ. 5 ವರ್ಷದ ಹಿಂದೆ ಇದೇ ವೇದಿಕೆಯಲ್ಲಿ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದೆ. ಇದೀಗ ಹಲವು ಸ್ಮರಣೀಯ…

2 years ago

ಬೆಂಗಳೂರು: ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ಭಾಗದ ವಿವಿಧ ಕಾಮಗಾರಿಗಳ ಅನಿರೀಕ್ಷಿತ ತಪಾಸಣೆ ನಡೆಸಿದರು.

2 years ago

ಮಿಲಿಟರಿ ಶಾಲೆಯಲ್ಲಿ ಕಲಿತವರಿಂದ ಅಪ್ರತಿಮ ಸಾಧನೆ

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಮಿಲಿಟರಿ ಅಧಿಕಾರಿಗಳು, ನ್ಯಾಯಾಧೀಶರು, ರಾಜಕಾರಣಿಗಳು, ಕ್ರೀಡಾಪಟುಗಳು, ಆಡಳಿತ ಸೇವೆ ಅಧಿಕಾರಿಗಳು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ…

2 years ago

ತುರ್ಕಮೆನಿಸ್ತಾನ್ ಮತ್ತು ನೆದರ್ಲ್ಯಾಂಡ್ಸ್ ಭೇಟಿಗೆ ತೆರಳಿದ ರಾಷ್ಟ್ರಪತಿ ಕೋವಿಂದ್!

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಗಳ ರಾಜ್ಯ ಭೇಟಿಯಲ್ಲಿ ತುರ್ಕಮೆನಿಸ್ತಾನ್ ಮತ್ತು ನೆದರ್ಲ್ಯಾಂಡ್ಸ್ ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಹೊಸದಿಲ್ಲಿಯಿಂದ ಅವರು ತಮ್ಮ ಪ್ರಯಾಣ ಆರಂಭಿಸಿದ್ದಾರೆ.

2 years ago

ಹೈದರಾಬಾದ್‌ ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ : ಇಂದು ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆ ಅನಾವರಣ

ಹೈದರಾಬಾದ್ ನ ಮುಚ್ಚಿಂತಲ್ ನಲ್ಲಿ ಶಾಸ್ತ್ರೋಕ್ತವಾಗಿ ನಡೆಯುತ್ತಿರುವ ಶ್ರೀರಾಮಾನುಜಾಚಾರ್ಯ ಜನ್ಮಸಹಸ್ರಾಬ್ದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

2 years ago

ಇಂದಿನಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

2 years ago

ಐಎಂಎಯ ಪಾಸಿಂಗ್ ಔಟ್ ಪರೇಡ್‌ನಲ್ಲಿ ಜನರಲ್ ಬಿಪಿನ್ ರಾವತ್‌ರನ್ನು ಸ್ಮರಿಸಿದ ರಾಷ್ಟ್ರಪತಿ

ಜನರಲ್ ಬಿಪಿನ್ ರಾವತ್ ಅವರು ಅಸಾಧಾರಣ ಸೇನಾ ನಾಯಕರಾಗಿದ್ದರು. ಅವರ ಮರಣ ತುಂಬಲಾರದ ಶೂನ್ಯವನ್ನು ಸೃಷ್ಟಿಸಿದೆ ಎಂದು ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಅವರು ಇಂದು…

2 years ago

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ವಿತರಿಸಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ 2021 ಅನ್ನು ವಿತರಿಸಲಿದ್ದಾರೆ. ಯುವ ವ್ಯವಹಾರಗಳು…

2 years ago

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ

 ಬೆಂಗಳೂರು : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅ.6ರಿಂದ ರಾಜ್ಯದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅ.6ರಂದು ಬೆಂಗಳೂರಿನ ರಾಜಭವನದಲ್ಲಿ…

3 years ago

ಇಂದು 44 ಶಿಕ್ಷಕರಿಗೆ 2021ನೇ ಸಾಲಿನ ‘ರಾಷ್ಟ್ರ ಪ್ರಶಸ್ತಿ’ ನೀಡಿದ ರಾಷ್ಟ್ರಪತಿ

ದೆಹಲಿ :  ಶಿಕ್ಷಕರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು 2021ನೇ ಸಾಲಿನ 44 ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಜಸ್ಥಾನ, ಗುಜರಾತ್, ಉತ್ತರ…

3 years ago