ರಾಮಮಂದಿರ

ನಿಪ್ಪಾಣಿ ರಾಮಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ: ಮುತಾಲಿಕ್

ನಿಪ್ಪಾಣಿ ರಾಮಮಂದಿರವನ್ನು ಸ್ಪೋಟಿಸುತ್ತೇವೆ ಎಂಬ ಬೆದರಿಕೆ ಪತ್ರಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್  ಸವಾಲ್ ಹಾಕಿದ್ದು, ಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ. ನಿಮಗೆ ತಾಕತ್ತಿದ್ದರೆ…

2 months ago

ರಾಮ ಮಂದಿರ ಸಲುವಾಗಿ 15 ವರ್ಷ ಮುಡಿ ಸಂಕಲ್ಪ ಇಟ್ಟ ಹುಬ್ಬಳ್ಳಿ ಹಿಂದೂ ಮುಖಂಡ

ಸಾಮಾನ್ಯವಾಗಿ ತಿರುಪತಿ, ಧರ್ಮಸ್ಥಳದಲ್ಲಿ ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ತಲೆಗೂದಲು ಮುಡಿ ಕೊಡುವುದನ್ನು ನೋಡಿದ್ದೇವೆ. ಆದ್ರೆ ಹುಬ್ಬಳ್ಳಿಯ ಆರ್ ಎಸ್ ಎಸ್ ಸ್ವಯಂ ಸೇವಕ ಶ್ರೀರಾಮ ಮಂದಿರ…

2 months ago

ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು

ಗುಂಡ್ಲುಪೇಟೆಯಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು  ಅವರು ಹೇಳಿದ್ದಾರೆ.

3 months ago

ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗ

ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗಗೊಂಡಿದೆ.

3 months ago

ಮೈಸೂರಿನಲ್ಲಿ ದಿನಪೂರ್ತಿ ರಾಮೋತ್ಸವದ ಸಂಭ್ರಮ

ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸೋಮವಾರ  ದಿನಪೂರ್ತಿ  ಸಂಭ್ರಮ ಮನೆ ಮಾಡಿತ್ತು. ರಾಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ ವಿತರಿಸಿ ಐತಿಹಾಸಿಕ…

3 months ago

ಹೆಚ್.ಡಿ.ಕೋಟೆಯಲ್ಲಿ ಮನೆ ಮಾಡಿದ ರಾಮ ಸಂಭ್ರಮ

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣ ಗಣನೆ ಆರಂಭವಾಗಿದೆ,  ಹಿನ್ನಲೆಯಲ್ಲಿ ಎಚ್.ಡಿ.ಕೋಟೆ ಮತ್ತು ಸರಗೂರು ಅವಳಿ ತಾಲ್ಲೂಕಿನಲ್ಲೂ ಸಹ ಎಲ್ಲ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಅಯೋಧ್ಯೆ…

3 months ago

ರಾಮ ಮಂದಿರ ಉದ್ಘಾಟನೆಯಲ್ಲಿ ವಿವಾದಿತ ದೇವಮಾನವ ನಿತ್ಯಾನಂದ ಭಾಗಿ

ಸ್ವಯಂಘೋಷಿತ ದೇವಮಾನವ ಮತ್ತು ಪರಾರಿಯಾಗಿರುವ ಅತ್ಯಾಚಾರದ ಆರೋಪಿ ನಿತ್ಯಾನಂದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಆಹ್ವಾನವನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

3 months ago

ನಾಳೆ ರಾಜ್ಯದಲ್ಲಿ ‘ಸರ್ಕಾರಿ ರಜೆ’ ಇಲ್ಲ: ಸಿಎಂ ಸಿದ್ದು ಸ್ಪಷ್ಟನೆ

ನಾಳೆ (ಜ.22) ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ(ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ…

3 months ago

ಅಯೋಧ್ಯೆ ಕಾರ್ಯಕ್ರಮದ ಪ್ರಸಾರಕ್ಕೆ ನಿಷೇಧ ಹೇರಿದ ತ.ನಾಡು ಸರ್ಕಾರ: ವಿತ್ತ ಸಚಿವೆ ಅಸಮಾಧಾನ

ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ನೇರಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದ್ದು, ಈ ಹಿಂದೂ ವಿರೋಧಿ ಕ್ರಮವನ್ನು ಬಲವಾಗಿ ಖಂಡಿ ಎಂದು ಕೇಂದ್ರ ಹಣಕಾಸು ಸಚಿವೆ…

3 months ago

ರಾಮ ಮಂದಿರ ಉದ್ಘಾಟನೆ: ಎಸ್​ಡಿಪಿಐ ವಿರೋಧ

ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈ ರಾಮಮಂದಿರ  ನಿರ್ಮಾಣ ಮಾಡಿರುವುದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.

3 months ago

ರಾಮಮಂದಿರಕ್ಕೆ ಹೀಗೊಂದು ಗೌರವ: ಅಮೆರಿಕದಲ್ಲಿ ಟೆಸ್ಲಾ ಕಾರುಗಳಿಂದ ಲೈಟ್​ ಶೋ

ನಾಳೆ ಅದ್ಧೂರಿಯಾಗಿ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಗೌರವ ಸೂಚಿಸಲು ಅಮೆರಿಕದ ಹಿಂದೂ ಪರಿಷತ್​ನವರು 100ಕ್ಕೂ ಹೆಚ್ಚು ಟೆಸ್ಲಾ ಕಾರುಗಳಿಂದ ರಾಮ ಎಂದು ಲೈಟ್​ ಶೋ ನಡೆಸಿದೆ. ಶ್ರೀರಾಮನಿಗೆ…

3 months ago

ಜನವರಿ 22 ರಂದು ಕೊಲ್ಕತ್ತಾದಲ್ಲಿ ಐಕ್ಯತಾ ಯಾತ್ರೆಗೆ ಮಮತಾ ಕರೆ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು,  ಅದೇ ದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳದಲ್ಲಿ ‘ಐಕ್ಯತಾ ಯಾತ್ರೆ’  ಕಾರ್ಯಕ್ರಮಕ್ಕೆ ಕರೆ ನೀಡಿದರು.

3 months ago

ರಾಮಮಂದಿರ ಉದ್ಘಾಟನೆ ಹಿನ್ನೆಲೆ: ದೇವಾಲಯದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಸ್ವಚ್ಚತೆ

ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ವಳಗೆರೆ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು.

3 months ago

ಜರ್ಮನ್​ ಯುವತಿಯೊಬ್ಬರ ರೀಲ್ಸ್​ ಶೇರ್ ಮಾಡಿದ ಪ್ರಧಾನಿ

ಅಯೋಧ್ಯೆ ರಾಮಮಂದಿರ ಇನ್ನೇನು ನಾಲ್ಕು ದಿನಗಳಲ್ಲಿ  ಲೋಕಾರ್ಪಣೆಗೊಳ್ಳಲಿದೆ. ಇದರ ಬೆನ್ನಲ್ಲೇ ರಾಮನ ಬಗ್ಗೆ ಹಾಡು ಹಾಡಿದ ಜರ್ಮನ್​ನ ಯುವತಿಯೊಬ್ಬರ ರೀಲ್ಸ್​ ಅನ್ನು ಪ್ರಧಾನಿಯವರು ಶೇರ್ ಮಾಡಿದ್ದಾರೆ.

4 months ago

ಅಯೋಧ್ಯೆ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ರಧಾನಿ

ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ಪ್ರಪಂಚದಾದ್ಯಂತದ ಭಗವಾನ್ ರಾಮನಿಗೆ ಸಮರ್ಪಿತ ಅಂಚೆಚೀಟಿಗಳನ್ನು ಹೊಂದಿರುವ ಪುಸ್ತಕವನ್ನು ಬಿಡುಗಡೆ ಮಾಡಿದರು.

4 months ago