ರಾಯಚೂರು

ಕಾಂಗ್ರೆಸ್ ಪ್ರಜ್ವಲ್ ಪ್ರಕರಣವನ್ನು ಎನ್‌ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ: ಸಿ.ಟಿ.ರವಿ

ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಗೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ. ಆದರೆ ಕಾಂಗ್ರೆಸ್ ಇದನ್ನು ಇಡೀ ಎನ್‌ಡಿಎ ಅಪರಾಧ ಎಂಬ ಥರ ಬಿಂಬಿಸುವ ಪ್ರಯತ್ನ ಮಾಡುತ್ತಿದೆ…

4 days ago

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಬರ್ಬರ ಹತ್ಯೆ ಮಾಡಿದ ಗಂಡ

ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ.

2 weeks ago

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

2 weeks ago

ಕಲ್ಲಿನಿಂದ ಜಜ್ಜಿ ಹೆಂಡತಿಯ ಕೊಲೆ : ತಾನು ಆತ್ಮಹತ್ಯೆಗೆ ಶರಣು

ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ನಡೆದಿದೆ.

2 weeks ago

RTPSನ ನಾಲ್ಕು ವಿದ್ಯುತ್ ಘಟಕ ಸ್ಥಗಿತ – ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್

ಇಲ್ಲಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ. ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗ ಎಲ್ಲಾ ಕಡೆ…

1 month ago

ಮಹಿಳೆಗೆ ಕೆಎಸ್ಆರ್​​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಲೈಂಗಿಕ ಕಿರುಕುಳ

ಕೆಎಸ್ಆರ್​​ಟಿಸಿ ಬಸ್​ನಲ್ಲಿ ಮಹಿಳೆಯೋರ್ವರು ರಾಯಚೂರು ಟು ಬೆಂಗಳೂರಿಗೆ ತಡರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

2 months ago

ಬೈಕ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಮೂವರು ಸಾವು

ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ಸರ್ಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

2 months ago

ಖಾಸಗಿ ಬಸ್ – ಕಾರ್‌ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ನಡೆದಿದೆ.

3 months ago

ನಿಧಿ ಆಸೆ: ಶಿವಲಿಂಗ, ಬಸವನ ಮೂರ್ತಿಗೆ ಹಾನಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಡಕಲ್ಲನಲ್ಲಿ ನಿಧಿ ಆಸೆಗೆ ದೇವರ ಮೂರ್ತಿ ಭಗ್ನಗೊಳಿಸಿದ ಘಟನೆ ನಡೆದಿದೆ.

3 months ago

ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಆರೋಪಿ ಅರೆಸ್ಟ್​​​

ರಾಯಚೂರು  ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್​  ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದರು. ಈ ಪ್ರಕರಣ ಸಂವಂಧ ಸಿರವಾರ ಪಟ್ಟಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

3 months ago

50 ಚೀಲ ಜೋಳ ಮಾರಾಟ ಮಾಡಿ ರಾಮ ಮಂದಿರಕ್ಕೆ ದೇಣಿಗೆ ನೀಡಿದ ರೈತ

ಬರಗಾಲದ ಸಂಕಷ್ಟದ ಮಧ್ಯೆಯೂ ಭಕ್ತಿಯ ಪರಾಕಾಷ್ಠೆ ಮೆರೆದ ರೈತರೊಬ್ಬರ  ಅಪರೂಪದ ಕಥೆ ರಾಯಚೂರು ರಾಯಚೂರು ಜಿಲ್ಲೆ ‌ಸಿಂಧನೂರು ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿ ವರದಿಯಾಗಿದೆ.

3 months ago

ಮನೆ ಮುಂದೆ ಕುಳಿತಿದ್ದ ವೃದ್ಧನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಜಿಲ್ಲೆಯ ಸಿಂಧನೂರು ತಾಲೂಕಿನ ಚಿಕ್ಕಬೇರ್ಗಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆ ಮುಂದೆ ಕುಳಿತಿದ್ದ ವೃದ್ಧನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ.

3 months ago

ಸಿಂಧನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿ ದಾಳಿ

ಜಿಲ್ಲೆಯ ಸಿಂಧಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ ಸಂಭವಿಸಿದೆ.ನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ…

4 months ago

ಶಾಲೆಯಲ್ಲಿ ಡ್ರಾಗರ್‌ ಚಾಕುವಿನಿಂದ ಅಪ್ರಾಪ್ತರಿಂದ ಹಲ್ಲೆ; ಬೆಚ್ಚಿ ಬಿದ್ದ ಶಿಕ್ಷಕರು

ಪ್ರೌಢ ಶಾಲಾ ವಿದ್ಯಾರ್ಥಿಗಳು    ಡ್ರಾಗರ್, ಚಾಕು, ಹಕ್ಕಿಗೆ ಹೊಡೆಯೋ ಗನ್ ಮತ್ತು ಇತರೆ ಟೂಲ್ಸ್ ಹಿಡಿದುಕೊಂಡು ಹೊಡೆದುಕೊಂಡಿದ್ದಾರೆ.

4 months ago

ಹೆದ್ದಾರಿಯಲ್ಲಿಯೇ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ: ಯಾಕಾಗಿ ಗೊತ್ತಾ?

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ.

4 months ago