ರಾಷ್ಟ್ರಧ್ವಜ

ರಾಷ್ಟ್ರಧ್ವಜದಲ್ಲಿನ ‘ಅಶೋಕ ಚಕ್ರ’ದ ಮಹತ್ವವೇನು ಗೊತ್ತ ?

ದೆಹಲಿ: ದೇಶವನ್ನು ಪ್ರತಿನಿಧಿಸುವ ಅತ್ಯಂತ ಮಹತ್ವದ ಅಂಶವೆಂದರೆ ಭಾರತದ ರಾಷ್ಟ್ರೀಯ ಧ್ವಜ. ಭಾರತದ ರಾಷ್ಟ್ರೀಯ ಧ್ವಜದಲ್ಲಿರುವ ಅಶೋಕ ಚಕ್ರವು ದೇಶದ ಪ್ರಮುಖ ಪ್ರಾತಿನಿಧ್ಯ ಸಂಕೇತವಾಗಿದೆ.

9 months ago

ಯು ಪಿ: ರಾಷ್ಟ್ರಧ್ವಜ ಹಂಚಿದ್ದಕ್ಕಾಗಿ ಜೀವ ಬೆದರಿಕೆ ಹಾಕಿರುವ ಬಿಜ್ನೋರ್ ಕುಟುಂಬಕ್ಕೆ ಭದ್ರತೆ

35 ವರ್ಷ ವಯಸ್ಸಿನ ಅಂಗನವಾಡಿ ಕಾರ್ಯಕರ್ತೆ ಅಣ್ಣು ತಮ್ಮ ಪ್ರದೇಶದಲ್ಲಿ ರಾಷ್ಟ್ರಧ್ವಜವನ್ನು ಹಂಚಿದ್ದಕ್ಕಾಗಿ ಅವರಿಗೆ 'ಜೀವ ಬೆದರಿಕೆ' ಬಂದ ನಂತರ ಪೊಲೀಸ್ ಸಿಬ್ಬಂದಿಯನ್ನು ಮನೆಯ ಹೊರಗೆ ನಿಯೋಜಿಸಲಾಗಿದೆ.

2 years ago

‘ಹರ್ ಘರ್ ತಿರಂಗಾ’ ಅಭಿಯಾನದ ಘೋಷಣೆ ನಂತರ 20 ಕೋಟಿಗೂ ಅಧಿಕ ರಾಷ್ಟ್ರಧ್ವಜಗಳು ಜನರಿಗೆ ಲಭ್ಯ

‘ಹರ್ ಘರ್ ತಿರಂಗಾ’ ಅಭಿಯಾನದ ಘೋಷಣೆಯ ನಂತರ 20 ಕೋಟಿಗೂ ಹೆಚ್ಚು ರಾಷ್ಟ್ರಧ್ವಜಗಳು ಜನರಿಗೆ ಲಭ್ಯವಾಗಿವೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

2 years ago

ಬೆಂಗಳೂರು: ಡಾ.ರಾಜ್ ಕುಟುಂಬಕ್ಕೆ ರಾಷ್ಟ್ರಧ್ವಜ ನೀಡಿದ ಸಚಿವರು

ಹರ್ ಘರ್ ತಿರಂಗಾ ಅಂಗವಾಗಿ ಮಲ್ಲೇಶ್ವರಂ ಕ್ಷೇತ್ರದ ಶಾಸಕರಾದ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯ ನಿವಾಸಿಗಳಾಗಿರುವ ವರನಟ,…

2 years ago

ಮಂಗಳೂರು: ಪಾಲಿಸ್ಟರ್ ಧ್ವಜ ಬಳಕೆ ಸ್ವಾತಂತ್ರ್ಯ ಆಂದೋಲನಕ್ಕೆ ಮಾಡಿದ ಅವಮಾನ ಎಂದ ಯು.ಟಿ.ಖಾದರ್

ಭಾರತದ ರಾಷ್ಟ್ರಧ್ವಜ ಕಾಯ್ದೆಗೆ ತಿದ್ದುಪಡಿ ತಂದು ಖಾದಿ ಬದಲು ಪಾಲಿಸ್ಟರ್ ಧ್ವಜ ಬಳಕೆಗೆ ಅವಕಾಶ ಕಲ್ಪಿಸಿರುವ ಕೇಂದ್ರ ಸರಕಾರದ ನಡೆ ಸ್ವಾತಂತ್ರ್ಯ ಆಂದೋಲನಕ್ಕೆ ಮಾಡಿದ ಅವಮಾನ ಎಂದು…

2 years ago

ಶಿವಮೊಗ್ಗ: ಹರ್ ಘರ್ ತಿರಂಗ್ ಅಭಿಯಾನ ಯಶಸ್ವಿಗೆ ಸಿದ್ಧತೆ ಮಾಡಲಾಗಿದೆ ಎಂದ ಆರ್.ಸೆಲ್ವಮಣಿ

ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಎಲ್ಲಾ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು…

2 years ago

ವಿಜಯವಾಡ: ಪಿಂಗಳಿ ವೆಂಕಯ್ಯ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ

ರಾಷ್ಟ್ರಧ್ವಜದ ವಿನ್ಯಾಸಕಾರ ಪಿಂಗಳಿ ವೆಂಕಯ್ಯ ಅವರ ಸ್ಮರಣಾರ್ಥ ಕೇಂದ್ರ ಸರ್ಕಾರ ಆಗಸ್ಟ್ 2ರಂದು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದೆ.

2 years ago

ಚಾಮರಾಜನಗರ: ಭಾರತೀಯರ ಹೆಮ್ಮೆಯ ಸಂಕೇತ ರಾಷ್ಟ್ರಧ್ವಜ ಎಂದ ನಾಗಪ್ಪಶೆಟ್ಟಿ

ಭಾರತೀಯರ ಹೆಮ್ಮೆಯ ಸಂಕೇತ ನಮ್ಮ ರಾಷ್ಟ್ರಧ್ವಜ ಎಂದು ಭಾರತ ಸೇವಾದಳದ ಜಿಲ್ಲಾಧ್ಯಕ್ಷ ವೆಂಕಟ ನಾಗಪ್ಪ ಶೆಟ್ಟಿ ಹೇಳಿದರು.

2 years ago

ಕೇಸರಿ ಧ್ವಜವು ಭವಿಷ್ಯದಲ್ಲಿ ದೇಶದ ರಾಷ್ಟ್ರಧ್ವಜವಾಗಬಹುದು: ಕೆ.ಎಸ್.ಈಶ್ವರಪ್ಪ

ಕೇಸರಿ ಧ್ವಜವು ಭವಿಷ್ಯದಲ್ಲಿ ದೇಶದ ರಾಷ್ಟ್ರಧ್ವಜವಾಗಬಹುದು ಎಂದು ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

2 years ago

ಕೋಲಾರದ ಗಡಿಯಾರ ಗೋಪುರ ಇಸ್ಲಾಮಿಕ್ ಗುರುತಿನ ಬದಲು ತ್ರಿವರ್ಣ ಧ್ವಜ!

ಸುಮಾರು 75 ವರ್ಷಗಳ ನಂತರ ಮೊದಲ ಬಾರಿಗೆ ಶನಿವಾರ ಕೋಲಾರದ ಗಡಿಯಾರ ಗೋಪುರದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗಿದೆ. ವರದಿಗಳ ಪ್ರಕಾರ, ಕೋಲಾರದ ಪ್ರಸಿದ್ಧ ಗಡಿಯಾರ ಗೋಪುರದ…

2 years ago

ರಾಷ್ಟ್ರಧ್ವಜವನ್ನು ಕಾಂಗ್ರೆಸ್ ಪಕ್ಷ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ; ಸಿಎಂ ಬೊಮ್ಮಾಯಿ

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

2 years ago