ರಾಷ್ಟ್ರಪತಿ ಅಭ್ಯರ್ಥಿ

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಝಡ್ ಪ್ಲಸ್ ಭದ್ರತೆ

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು (64) ಅವರಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಕಮಾಂಡೋಗಳಿಂದ ಝಡ್ ಪ್ಲಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

2 years ago