ರಾಷ್ಟ್ರೀಯ ಕಾರ್ಯಕಾರಿಣಿ

ಶಿವಮೊಗ್ಗ: ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಮೋದಿ ಸಲಹೆ

ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆದಿದ್ದು, ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

1 year ago