ರಾಷ್ಟ್ರೀಯ ತನಿಖಾ ಸಂಸ್ಥೆ

ಉಡುಪಿ ಕೃಷ್ಣ ಮಠ ಬ್ಲಾಸ್ಟ್​ಗೆ ಪ್ಲಾನ್: ಎನ್​ಐಎ ತನಿಖೆಯಲ್ಲಿ ಬಯಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ…

7 months ago

ಯುಪಿ, ದೆಹಲಿ, ಮಹಾರಾಷ್ಟ್ರ ಸೇರಿ ಹಲವು ಸ್ಥಳಗಳಲ್ಲಿ ಎನ್​ಐಎ ದಾಳಿ

ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಹಾಗು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬೆಳಗ್ಗೆ ಹಠಾತ್ ದಾಳಿ ನಡೆಸಿದೆ.

7 months ago

ಎಕ್ಯೂಐಎಸ್ ಪ್ರಕರಣ: ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಎನ್ಐಎ

ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (ಎಕ್ಯೂಐಎಸ್) ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಭಯೋತ್ಪಾದಕ ಶಂಕಿತರನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ತಿಳಿಸಿದೆ.

1 year ago

ನವದೆಹಲಿ: ಮೂರು ಸ್ಫೋಟಗಳ ತನಿಖೆಗಾಗಿ ಜಮ್ಮುವಿಗೆ ತಲುಪಿದ ಎನ್ಐಎ ತಂಡ

ಜಮ್ಮುವಿನ ಬಜಲ್ಟಾ ಪ್ರದೇಶದಲ್ಲಿ ಮೂರು ಸ್ಫೋಟಗಳು ಸಂಭವಿಸಿದ ಒಂದು ದಿನದ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡವು ಭಾನುವಾರ ಸ್ಥಳಕ್ಕೆ ತಲುಪಿದೆ.

1 year ago

ನವದೆಹಲಿ: ಶಸ್ತ್ರಾಸ್ತ್ರ ವಶ ಪ್ರಕರಣ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಎನ್ಐಎ

ತಮಿಳುನಾಡಿನ ಶಸ್ತ್ರಾಸ್ತ್ರ ವಶ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ.

1 year ago

ಎನ್ ಐ ಎ ಅಧಿಕಾರಿಯ ಹತ್ಯೆ ಪ್ರಕರಣ: ಇಬ್ಬರಿಗೆ ಗಲ್ಲು ಶಿಕ್ಷೆ

ಆರು ವರ್ಷಗಳ ಹಿಂದೆ ನಡೆದಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಹಿರಿಯ ಅಧಿಕಾರಿ ತೆಂಜಿಲ್‌ ಅಹ್ಮದ್ ಹಾಗೂ ಅವರ ಪತ್ನಿ ಫಾರ್ಜಾನಾ ಅವರ ಹತ್ಯೆಯ ಅಪರಾಧಿಗಳಿಗೆ ಮರಣದಂಡನೆ…

2 years ago

ದೇಶದ ಆಂತರಿಕ ಭದ್ರತೆಯ ವಿಷಯದಲ್ಲಿ ಎನ್‌ಐಎ ಪಾತ್ರ ಬಹುಮುಖ್ಯವಾದದ್ದು: ಅಮಿತ್‌ ಶಾ

ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನ್ನ 13 ನೇ ಸಂಸ್ಥಾಪನಾ ದಿನಾಚರಣೆಯನ್ನು ಅಚರಿಸಿಕೊಳ್ಳುತ್ತಿದೆ. ದೇಶದ ಆಂತರಿಕ ಭದ್ರತೆಯ ವಿಷಯದಲ್ಲಿ ಎನ್‌ಐಎ ಪಾತ್ರ ಬಹುಮುಖ್ಯವಾದದ್ದು.

2 years ago