ರಾಷ್ಟ್ರೀಯ ಮತದಾರರ ದಿನ

ಬಂಟ್ವಾಳ: ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ

ಕೇಂದ್ರ ಚುನಾವಣಾ ‌ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಬುಧವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.

1 year ago