News Karnataka Kannada
Wednesday, May 01 2024
ರಾಷ್ಟ್ರೀಯ ಹೆದ್ದಾರಿ

ಕಾರವಾರ: ಚಲಿಸುತ್ತಿದ್ದ ಲಾರಿ ಟಯರ್ ಸ್ಪೋಟ, ಬೆಂಕಿಗೆ ಆಹುತಿಯಾದ ಲಾರಿ

04-Mar-2023 ಉತ್ತರಕನ್ನಡ

ಚಲಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಲಾರಿಗೆ ಬೆಂಕಿ ಹೊತ್ತಿ ಉರಿದ ಘಟನೆ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ...

Know More

ಕೆಳಪರ್ಕಳದಲ್ಲಿ ಹಲಗೆ ಅಳವಡಿಸದೆ ಕಿಂಡಿ ಅಣೆಕಟ್ಟು ನಿರ್ಮಾಣ: ಶುದ್ಧ ಕುಡಿಯುವ ನೀರು ಪೋಲು

04-Feb-2023 ಉಡುಪಿ

ಕೆಳಪರ್ಕಳದಲ್ಲಿರುವ ಗೋಪಾಲಕೃಷ್ಣ ದೇವಸ್ಥಾನ ಸಮೀಪದ ಮುಖ್ಯ ರಾಷ್ಟ್ರೀಯ ಹೆದ್ದಾರಿಯ ರಾಜಕಾಲುವೆಗೆ ಹೊಸದಾಗಿ ಕಿಂಡಿಅಣೆಕಟ್ಟು ನಿರ್ಮಾಣ ಮಾಡಲಾಗಿದೆ. ಆದರೆ, ಸರಿಯಾಗಿ ಹಲಗೆ ಅಳವಡಿಸದೆ ಇರುವುದರಿಂದ ನೀರು...

Know More

ನಂಜನಗೂಡು: ಅಪಘಾತ ತಪ್ಪಿಸಲು ತಾವೇ ನಾಮಫಲಕ ಅಳವಡಿಸಿದ ಪಿಎಸ್ಐ ಯಾಸ್ಮಿನ್ ತಾಜ್

01-Feb-2023 ಮೈಸೂರು

ಚಾಮರಾಜನಗರ- ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ಬಳಿ ಅಪಘಾತಗಳು ಸಂಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಇಂದು ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಯಾಸ್ಮಿನ್ ತಾಜ್ ಸ್ವತಹ ತಮ್ಮ ಟ್ರಾಫಿಕ್ ಪೋಲಿಸ್...

Know More

ಕಾರವಾರ: ಲಾರಿಗಳ ನಡುವೆ ಅಪಘಾತ, ಚಾಲಕ ಮೃತ್ಯು

16-Jan-2023 ಉತ್ತರಕನ್ನಡ

ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಸುಂಕಸಾಳ ಬಳಿ...

Know More

ಉಡುಪಿ: ಸಂತೆಕಟ್ಟೆಯಲ್ಲಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ – ಶೋಭಾ ಕರಂದ್ಲಾಜೆ

13-Jan-2023 ಉಡುಪಿ

ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ...

Know More

ಬೆಂಗಳೂರು: ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕರ್ನಾಟಕಕ್ಕೆ 1 ಸಾವಿರ ಕೋಟಿ ರೂ. ಅನುದಾನ

06-Jan-2023 ಬೆಂಗಳೂರು

ರಾಷ್ಟ್ರೀಯ ಹೆದ್ದಾರಿಗಳನ್ನು ಹೊರತುಪಡಿಸಿ ವಿವಿಧ ಪಟ್ಟಣಗಳು ಮತ್ತು ನಗರಗಳಲ್ಲಿ ರೈಲ್ವೆ ಮೇಲ್ಸೇತುವೆಗಳು / ಕೆಳಸೇತುವೆಗಳ ನಿರ್ಮಾಣಕ್ಕೆ 1,000 ಕೋಟಿ ರೂ.ಗಳನ್ನು ನೀಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒಪ್ಪಿಕೊಂಡಿದ್ದಾರೆ...

Know More

ಕಾರವಾರ: ಸುರಂಗ ಮಾರ್ಗದ ಮೂಲಕ ಸಂಚಾರ ಆರಂಭಿಸುವಂತೆ ಮನವಿ

02-Jan-2023 ಉತ್ತರಕನ್ನಡ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ನಗರದಿಂದ ಬಿಣಗಾ ಸಂಪರ್ಕಿಸುವ ಒಂದು ಬದಿಯ ಸುರಂಗ ಮಾರ್ಗ ಹಾಗೂ ಈಗಿನ ಹೆದ್ದಾರಿಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಶಾಸಕ ಸತೀಶ ಸೈಲ್...

Know More

ಉಡುಪಿ: ಪರ್ಕಳ- ಮಣಿಪಾಲ ಮುಖ್ಯರಸ್ತೆ ಕಾಮಗಾರಿ ಆರಂಭ

23-Dec-2022 ಉಡುಪಿ

ಪರ್ಕಳ - ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ - ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಶಾಸಕ ಕೆ ರಘುಪತಿ ಭಟ್ ಅವರು...

Know More

ಬಂಟ್ವಾಳ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ಅಪಘಾತ, ರಾಜೇಶ್ ನಾಯ್ಕ ಭೇಟಿ

04-Nov-2022 ಮಂಗಳೂರು

ಬಿ.ಸಿ.ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ನಿರಂತರ ಅಪಘಾತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಗುರುವಾರ ಸಂಜೆ ಸಂದರ್ಶಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಕುರಿತು...

Know More

ಬಂಟ್ವಾಳ: ಬಂಟ್ವಾಳ ಬೈಪಾಸ್ ಮುಖ್ಯವೃತ್ತಕ್ಕೆ ಡಾ.ಅಮ್ಮೆಂಬಳ ಬಾಳಪ್ಪ ಅವರ ಹೆಸರು ನಾಮಕರಣ

16-Aug-2022 ಮಂಗಳೂರು

ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿರುವ ಬಿ.ಸಿ.ರೋಡು ಪುಂಜಾಲಕಟ್ಟೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ಬೈಪಾಸ್‍ನ ಮುಖ್ಯ ವೃತ್ತಕ್ಕೆ ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ಅವರ ಹೆಸರು ದಿಢೀರ್...

Know More

ಕಾಶ್ಮೀರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರಕ್ಕೆ ಅವಕಾಶ

22-Jul-2022 ಜಮ್ಮು-ಕಾಶ್ಮೀರ

ಹಲವು ಸ್ಥಳಗಳಲ್ಲಿ ಭೂಕುಸಿತ ಮತ್ತು ಗುಂಡಿನ ದಾಳಿಯಿಂದಾಗಿ ಒಂದು ದಿನದ ಮಟ್ಟಿಗೆ ಮುಚ್ಚಲ್ಪಟ್ಟ ನಂತರ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ...

Know More

ಕಾರವಾರ: ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ

13-Jul-2022 ಉತ್ತರಕನ್ನಡ

ಜಿಲ್ಲೆಯಲ್ಲಿ ಹಾದುಹೋಗುವ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಂಸದ ಅನಂತಕುಮಾರ್ ಹೆಗಡೆ ಅವರು...

Know More

ಚಾಮರಾಜನಗರದಲ್ಲಿ ಕಾಡಾನೆ, ಕರಡಿಗಳ ದರ್ಬಾರ್

10-Jun-2022 ಚಾಮರಾಜನಗರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೆಡೆ ಕಾಡಾನೆ ಮತ್ತೊಂದೆಡೆ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ರಸ್ತೆಯಲ್ಲಿ ಸಂಚರಿಸುವವರು...

Know More

ರಸ್ತೆ ಅಭಿವೃದ್ಧಿಗೆ ಮರಗಳ ತೆರವು: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

10-Jun-2022 ಮಂಗಳೂರು

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ ಪುಂಜಾಲಕಟ್ಟೆ-ಚಾರ್ಮಾಡಿ ತನಕ ನಡೆಯಲಿದ್ದು,718 ಕೋಟಿ ರೂ. ಅನುದಾನ ಮಂಜೂರು ಗೊಂಡಿದೆ.ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಬೆಂಚ್ ಮಾರ್ಕಿಂಗ್ ಸೆಂಟ್ರಲ್ ಮಾರ್ಕಿಂಗ್,...

Know More

ಬೆಳ್ತಂಗಡಿ: ನದಿಯಾದ ರಾಷ್ಟ್ರೀಯ ಹೆದ್ದಾರಿ

03-Jun-2022 ಮಂಗಳೂರು

ಜೂ.2 ರಂದು ಗುರುವಾರ ಮಧ್ಯಾಹ್ನ ಬೆಳ್ತಂಗಡಿ ಯಲ್ಲಿ ಉತ್ತಮ‌ ಮಳೆಯಾಗಿದ್ದು ಈ ವೇಳೆ ಗುರುವಾಯನಕೆರೆ ಪೇಟೆ ಸನಿಹದ ಬಂಟರ ಭವನದ ಎದುರಿನ ರಾಷ್ಟ್ರೀಯ ಹೆದ್ದಾರಿಯ ಮೇಲೆ ಮಳೆನೀರು ಹರಿದು ಕೃತಕ ನದಿಯಂತೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು