ರಾಷ್ಟ್ರ

ಹೊಸದಿಲ್ಲಿ: ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕೆ ನಂಬಿಕೆ, ವಿಶ್ವಾಸಾರ್ಹತೆ ಮುಖ್ಯ ಎಂದ ಪ್ರಧಾನಿ ಮೋದಿ

ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕೆ ವಿಶ್ವಾಸ ಮತ್ತು ವಿಶ್ವಾಸಾರ್ಹತೆ ನಿರ್ಣಾಯಕವಾಗಿದ್ದು, ಹಿಂದಿನ ಸರ್ಕಾರಗಳು ಜನರ ವಿಶ್ವಾಸವನ್ನು ಗಳಿಸುವಲ್ಲಿ ವಿಫಲವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

2 years ago

ನವದೆಹಲಿ: ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಮತ್ತೆ ಕಲುಷಿತಗೊಂಡ ವಾತಾವರಣ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಪಟಾಕಿ ಬಳಕೆಯನ್ನು ನಿಷೇಧಿಸಿದ್ದರೂ ಕೂಡಾ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ದೆಹಲಿಯ ವಾಯು ಗುಣಮಟ್ಟ…

2 years ago

ಬೀಜಿಂಗ್: ರಷ್ಯಾದಿಂದ ಇಂಧನ ಆಮದನ್ನು ಹೆಚ್ಚಿಸಿದ ಚೀನಾ

ಅನೇಕ ಯುರೋಪಿಯನ್ ರಾಷ್ಟ್ರಗಳು ರಷ್ಯಾದ ಅನಿಲದಿಂದ ಹೊರಬರಲು ಪ್ರಯತ್ನಿಸುತ್ತಿರುವಾಗ, ಚೀನಾ ತನ್ನ ನೆರೆಯ ರಾಷ್ಟ್ರದಿಂದ ಹೆಚ್ಚು ಪ್ರಮಾಣದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ.

2 years ago

ನವದೆಹಲಿ: ಅಕ್ರಮ ಚೀನೀ ಮಾಂಜಾದೊಂದಿಗೆ ವ್ಯಕ್ತಿಯೋರ್ವನ ಬಂಧನ

ರಾಷ್ಟ್ರ ರಾಜಧಾನಿಯಲ್ಲಿ 48 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನ ಬಳಿ 170 ಬಂಡಲ್ ಅಕ್ರಮ ಚೀನೀ ಮಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

2 years ago

ಗೋಕರ್ಣ: ಸಮಯ, ಸಂದರ್ಭ ನೋಡಿ ಯೋಗ್ಯರಾದವರಿಗೆ ದಾನ ಮಾಡಬೇಕು ಎಂದ ರಾಘವೇಶ್ವರ ಶ್ರೀ

ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ನಮ್ಮ ರಾಷ್ಟ್ರಕ್ಕೆ ಶ್ರೇಷ್ಠ ಧರ್ಮಯೋಧರನ್ನು ಸೃಷ್ಟಿಸಿ, ಸಮರ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಮಾಡುವ ದಾನ ಕೂಡಾ ನಿಜವಾದ ರಾಷ್ಟ್ರಸೇವೆ. ಅದು ಸರ್ವಶ್ರೇಷ್ಠ ಎಂದು…

2 years ago

ಹೈದರಾಬಾದ್: ಉಪರಾಷ್ಟ್ರಪತಿ ಚುನಾವಣೆ, ಮಾರ್ಗರೆಟ್ ಆಳ್ವಾಗೆ ಬೆಂಬಲ ಸೂಚಿಸಿದ ಟಿ ಆರ್ ಎಸ್

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಸಂಯೋಜಿತ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಬೆಂಬಲಿಸಲು ತೆಲಂಗಾಣ ರಾಷ್ಟ್ರ ಸಮಿತಿ (ಟಿ ಆರ್ ಎಸ್) ಶುಕ್ರವಾರ ನಿರ್ಧರಿಸಿದೆ.

2 years ago

ಉಜಿರೆ: ಸಂಪನ್ಮೂಲದ ಸದ್ಬಳಕೆಯಿಂದ ರಾಷ್ಟ್ರದ ಉನ್ನತಿ ಎಂದ ಕೆ.ಎಸ್.ಜಯಪ್ಪ

ಆರ್ಥಿಕ ಬಿಕ್ಕಟ್ಟು ಸಂಪನ್ಮೂಲಗಳ ಮೇಲೆ ಅವಲಂಬಿತವಾಗಿರುತ್ತದೆ. ಲಭ್ಯ ಸಂಪನ್ಮೂಲಗಳನ್ನು ಹೇಗೆ ಸದುಪಯೋಗಪಡಿಸಿಕೊಳ್ಳಲಾಗುತ್ತದೆ ಎಂಬುದರ ಮೇಲೆ ರಾಷ್ಟ್ರದ ಉನ್ನತಿ ನಿರ್ಧಾರವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಕೆ.ಎಸ್.…

2 years ago

ನವದೆಹಲಿ: 4ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ, ರಾಷ್ಟ್ರವ್ಯಾಪಿ ಪ್ರಕರಣಗಳ ಸಂಖ್ಯೆ 9 ಕ್ಕೆ ಏರಿಕೆ

ದೆಹಲಿಯಲ್ಲಿ 31 ವರ್ಷದ ಮಹಿಳೆಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದು ರಾಷ್ಟ್ರ ರಾಜಧಾನಿಯ ನಾಲ್ಕನೇ ಪ್ರಕರಣವಾಗಿದೆ.

2 years ago

ಜೈಪುರ: ನಿವೃತ್ತಿಯ ನಂತರದ ಮಹತ್ವಾಕಾಂಕ್ಷೆಗಳ ಬದಲು ರಾಷ್ಟ್ರಕ್ಕೆ ಸೇವೆ ಸಲ್ಲಿಸಬೇಕು ಎಂದ ಗೆಹ್ಲೋಟ್

ನ್ಯಾಯಮೂರ್ತಿಗಳು ಮತ್ತು ಅಧಿಕಾರಿಗಳು ತಮ್ಮ ನಿವೃತ್ತಿಯ ನಂತರದ ಮಹತ್ವಾಕಾಂಕ್ಷೆಗಳ ಬಗ್ಗೆ ಚಿಂತಿಸುವ ಬದಲು ದೇಶ ಸೇವೆ ಮಾಡಲು ಕೆಲಸ ಮಾಡಬೇಕು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್…

2 years ago

ದೆಹಲಿ: ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಜಾಲದ ಇಬ್ಬರು ಸದಸ್ಯರನ್ನು ಬಂಧಿಸಿದ ವಿಶೇಷ ಪೊಲೀಸ್ ಘಟಕ

ದೆಹಲಿ ಪೊಲೀಸರ ವಿಶೇಷ ಘಟಕವು ರಾಷ್ಟ್ರ ರಾಜಧಾನಿಯಲ್ಲಿ ಇಬ್ಬರು ಅಂತರಾಜ್ಯ ಅಕ್ರಮ ಬಂದೂಕು ಪೂರೈಕೆದಾರರನ್ನು ಬಂಧಿಸಿದೆ ಮತ್ತು 16 ಅಕ್ರಮ ಅತ್ಯಾಧುನಿಕ ಪಿಸ್ತೂಲ್ ಸರಕನ್ನು ವಶಪಡಿಸಿಕೊಂಡಿದೆ ಎಂದು…

2 years ago

ದೆಹಲಿ: ವಾಯುವಿಹಾರಕ್ಕೆ ತೆರಳಿದ್ದಾಗ ಚಿನ್ನದ ಸರ ಕಸಿದುಕೊಂಡು ಪರಾರಿ

ರಾಷ್ಟ್ರ ರಾಜಧಾನಿಯ ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿರುವ ಹಿರಿಯ ವೈಜ್ಞಾನಿಕ ಅಧಿಕಾರಿಯೊಬ್ಬರು ವಾಯುವಿಹಾರಕ್ಕೆ ತೆರಳಿದ್ದಾಗ  ಸರಗಳ್ಳತನ ಘಟನೆಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಜೂನ್ 25-26ರ…

2 years ago

ರಾಜ್ಯಸಭೆಯ ನಿವೃತ್ತ ಸದಸ್ಯರ ಅನುಭವ ರಾಷ್ಟ್ರಹಿತಕ್ಕೆ ಬಳಕೆಯಾಗಲಿ: ಪ್ರಧಾನಿ ಮೋದಿ

ರಾಜ್ಯಸಭೆಯ 72 ಸದಸ್ಯರ ಸದಸ್ಯತ್ವ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ರಾಜ್ಯಸಭೆಯಲ್ಲಿ ಬೀಳ್ಕೊಡುಗೆ ಮಾಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೆಲವೊಮ್ಮೆ ಶೈಕ್ಷಣಿಕ ಜ್ಞಾನಕ್ಕಿಂತ ಅನುಭವಕ್ಕೆ…

2 years ago