ರಾಸಾಯನಿಕ ಕಾರ್ಖಾನೆ

ಉತ್ತರ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರ ಸಾವು

ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

1 year ago

ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ ನಾಲ್ವರು ಸಾವು

ಗುಜರಾತ್‌ನ ವಡೋದರ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

2 years ago