ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ 3.5 ರಷ್ಟು ತೀವ್ರತೆಯ ಭೂಕಂಪನ ದಾಖಲು

ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ರಿಯಾಸಿ ಜಿಲ್ಲೆಯ ಕತ್ರಾ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು,ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.

2 years ago