ರಿಕ್ಟರ್ ಮಾಪಕ

ವಾಯವ್ಯ ಚೀನಾದಲ್ಲಿ ಭೂಕಂಪ: 100ಕ್ಕೂ ಹೆಚ್ಚು ಮಂದಿ ಸಾವು

ವಾಯವ್ಯ ಚೀನಾದ  ಹಲವೆಡೆ ಸಂಭವಿಸಿದ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟು ದಾಖಲಾಗಿದೆ. ಭೂಕಂಪವು ಸುಮಾರು 10 ಕಿಲೋಮೀಟರ್ ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಹೇಳಲಾಗಿದೆ.

5 months ago

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ.

5 months ago

ಇಂಡೋನೇಷ್ಯಾದಲ್ಲಿ 7.2 ತೀವ್ರತೆಯ ಭೂಕಂಪ ದಾಖಲು

ಇಂಡೋನೇಷ್ಯಾದ ಮಲುಕು ಪ್ರಾಂತ್ಯದಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದೇಶದ ಹವಾಮಾನ ಸಂಸ್ಥೆ ಬಿಎಂಕೆಜಿ ತಿಳಿಸಿದೆ.

6 months ago

ತೈವಾನ್​ನಲ್ಲಿ 5.9 ತೀವ್ರತೆ ಪ್ರಬಲ ಭೂಕಂಪ ದಾಖಲು

ತೈವಾನ್​ನಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ.

7 months ago

ಮಣಿಪುರದಲ್ಲಿ ಭೂಕಂಪ, 3.2 ತೀವ್ರತೆ ದಾಖಲು

ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ.

7 months ago

ಉತ್ತರಾಖಂಡ: ಉತ್ತರಕಾಶಿಯಲ್ಲಿ 3.2 ತೀವ್ರತೆಯ ಭೂಕಂಪ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

7 months ago

ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ

ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ.

1 year ago

ಜಕಾರ್ತ: ಇಂಡೋನೇಷ್ಯಾದಲ್ಲಿ 7.5 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾದ ಮಲುಕು ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ.

1 year ago

ಅಂಕಾರ: ಟರ್ಕಿಯಲ್ಲಿ ಭೂಕಂಪ, 55 ಮಂದಿಗೆ ಗಾಯ

ಪಶ್ಚಿಮ ಟರ್ಕಿಯಲ್ಲಿ ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 55 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 year ago

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 3.2 ತೀವ್ರತೆ ಭೂಕಂಪನ ದಾಖಲು

ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

2 years ago