ರಿಲಯನ್ಸ್ ಜಿಯೋ

ಉಡುಪಿ- ಮಣಿಪಾಲದಲ್ಲಿ ಜಿಯೋ ಟ್ರೂ 5ಜಿ ಆರಂಭ

ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರಿಲಯನ್ಸ್ ಜಿಯೋ ತನ್ನ ಟ್ರೂ 5ಜಿ ಸೇವೆಗಳನ್ನು ಉಡುಪಿ-ಮಣಿಪಾಲ ಸೇರಿದಂತೆ ದೇಶದ ಎಂಟು ರಾಜ್ಯಗಳ 16 ನಗರಗಳಲ್ಲಿ ಆರಂಭಿಸಿದೆ.

1 year ago

ಮುಂದಿನ 2 ವರ್ಷಗಳಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ; ಸಚಿವ ಅಶ್ವಿನಿ ವೈಷ್ಣವ್

ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

2 years ago