ರುದ್ರಗೌಡ ಪಾಟೀಲ್

ಕಲಬುರಗಿ: ಪಿಎಸ್ ಐ ಹಗರಣ, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧ

ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರುದ್ರಗೌಡ ಪಾಟೀಲ್ ತಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಘೋಷಿಸುವ ವೀಡಿಯೊವನ್ನು ಶನಿವಾರ ಬಿಡುಗಡೆ ಮಾಡಿದ್ದಾರೆ.

1 year ago