ರೂಪಾಂತರಿ ವೈರಸ್ ಒಮಿಕ್ರಾನ್

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ನೈಟ್ ಕರ್ಫ್ಯೂ ಜಾರಿ ಮಾಡುವ ಚಿಂತನೆ ನಡೆಸಿದ ಬಿಬಿಎಂಪಿ

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ.

2 years ago