ರೈತಕಲ್ಯಾಣಸಂಘ

ರಾಜ್ಯ ರೈತ ಕಲ್ಯಾಣ ಸಂಘದಿಂದ ವೈಯಕ್ತಿಕ ಪರಿಹಾರ ವಿತರಣೆ

ಕಾಡಾನೆ ದಾಳಿಗೆ ಸಿಲುಕಿ  ಸಾವನ್ನಪ್ಪಿದ ಆದಿವಾಸಿಯ ಕುಟುಂಬಕ್ಕೆ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನ್ ಗೌಡ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪರಿಹಾರ ವಿತರಿಸಿದರು‌.

2 years ago