ರೈತ

ʼರೈತರೊಂದಿಗೆ ನಾವಿದ್ದೇವೆʼ ಅಭಿಯಾನ: ಪೊಸ್ಟರ್ ಧ್ವನಿವರ್ಧಕ ಮೂಲಕ ಮನವರಿಕೆ

ಕಳೆದ ಸೆಪ್ಟೆಂಬರ ಮತ್ತು ಅಕ್ಟೋಬರದಲ್ಲಿ ರಾಜ್ಯ ಸರ್ಕಾರವು ಧಾರವಾಡ ಜಿಲ್ಲೆ ಪೂರ್ಣ ಬರಪಡಿತ ಜಿಲ್ಲೆಯೆಂದು ಘೋಷಿಸಿತು. ಅಂದಿನಿಂದ ಧಾರವಾಡ ಜಿಲ್ಲಾಡಳಿತವು ಜನ, ಜಾನುವಾರುಗಳಿಗೆ ಅಗತ್ಯವಾದ ಕುಡಿಯುವ ನೀರು,…

4 weeks ago

ರೈಲು ತಡೆದು ಪ್ರತಿಭಟನೆಗೆ ಯತ್ನ: ರೈತರ ಬಂಧನ

ಪಂಜಾಬ್, ಹರಿಯಾಣ ರಾಜ್ಯ ಗಳಲ್ಲಿ ರೈತರ ಮೇಲೆ ಕೇಂದ್ರ ಸರ್ಕಾರ ಪೊಲೀಸ್‌ ದೌರ್ಜನ್ಯ ನಡೆಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾ ರರ…

2 months ago

ಯುವ ರೈತನ ಸಾವು: 1 ಕೋಟಿ ರೂ ಪರಿಹಾರ ನೀಡಿದ ಪಂಜಾಬ್‌ ಸರ್ಕಾರ

ಪ್ರತಿಭಟನೆ ವೇಳೆ ಮೃತ ಪಟ್ಟ ಯುವರೈತ ಶುಭಕರ್‌ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್‌ ಸಿ ಎಂ ಭಗವಂತ್‌ ಮಾನ್‌ ಪರಿಹಾರ ಧನ 1 ಕೋಟಿ ರೂ ಮತ್ತು…

2 months ago

ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

3 months ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್​ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

3 months ago

50 ಚೀಲ ಜೋಳ ಮಾರಾಟ ಮಾಡಿ ರಾಮ ಮಂದಿರಕ್ಕೆ ದೇಣಿಗೆ ನೀಡಿದ ರೈತ

ಬರಗಾಲದ ಸಂಕಷ್ಟದ ಮಧ್ಯೆಯೂ ಭಕ್ತಿಯ ಪರಾಕಾಷ್ಠೆ ಮೆರೆದ ರೈತರೊಬ್ಬರ  ಅಪರೂಪದ ಕಥೆ ರಾಯಚೂರು ರಾಯಚೂರು ಜಿಲ್ಲೆ ‌ಸಿಂಧನೂರು ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿ ವರದಿಯಾಗಿದೆ.

3 months ago

ಕೇಂದ್ರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

ಬರಗಾಲದ ಕಾರಣಕ್ಕೆ ರೈತರು ಸಂಕಷ್ಟಕ್ಕೀಡಾಗಿದ್ದು, ಪರಿಹಾರ ಕೇಳಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಕೇಂದ್ರದ ತಂಡವೂ ರಾಜ್ಯಕ್ಕೆ ಆಗಮಿಸಿ ಬರ  ಅಧ್ಯಯನ ನಡೆಸಿದೆ. ಆದರೂ ಕೇಂದ್ರದಿಂದ ಪರಿಹಾರ ಹಣ ಬಂದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

3 months ago

ಕೆ.ಆರ್.ಪೇಟೆ: ಗೂಡ್ಸ್ ವಾಹನ ಡಿಕ್ಕಿಯಾಗಿ ರೈತ ಸಾವು

ಅತಿ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ರೈತರೊಬ್ಬರು ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ತಾಲೂಕಿನ ಜಾಗಿನಕೆರೆ ಬಳಿಯ ಜಲಸೂರು-ಬೆಂಗಳೂರು ಅಂತಾರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

3 months ago

ರೈತರ ಮಕ್ಕಳಿಗೆ ಮದುವೆ ಗ್ಯಾರಂಟಿ ಕೊಡ್ರೀ: ಸರಕಾರಕ್ಕೆ ರೈತ ಮುಖಂಡ ಆಗ್ರಹ

ರೈತನ ಬಗ್ಗೆ ಯಾರೇ ಅವಹೇಳನಕಾರಿ ಹೇಳಿಕೆ ನೀಡುವುದಾಗಲಿ, ಡಿ ಗ್ರೇಡ್ ಪದವನ್ನು ಸಚಿವ, ಶಾಸಕರು ಹೆಚ್ಚಾಗಿ ಮುಖ್ಯಮಂತ್ರಿಗಳು ಬಳಸಿದರೇ ಅವರು ಅಧಿಕಾರದಿಂದ ಕೆಳಗೆ ಇಳಿಯುವವರೆಗೂ ರೈತ ಸಂಘಟನೆಗಳಿಂದ…

4 months ago

ರೈತರೊಂದಿಗೆ ಎಳ್ಳಅಮಾವಾಸ್ಯೆ ಆಚರಿಸಿದ ಶಾಸಕ ಪ್ರಭು‌ ಚವ್ಹಾಣ

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ರೈತರ ಹಬ್ಬವಾದ ಎಳ್ಳ ಅಮಾವಾಸ್ಯೆಯನ್ನು ಗುರುವಾರ ರೈತರೊಂದಿಗೆ‌ ಸಂಭ್ರಮದಿಂದ ಆಚರಿಸಿದರು.

4 months ago

ಧಾರವಾಡದಲ್ಲಿ ಭಾಚಿತ್ರಕ್ಕೆ ಸೆಗಣಿ ಹಚ್ಚಿ ರೈತರ ಆಕ್ರೋಶ

ಇತ್ತೀಚಿಗೆ ರೈತರ ವಿರುದ್ಧ ತೊಡೆತಟ್ಟಿದ ಬೆಳಗಾವಿ ಎಸ್ಪಿ ಭೀಮಾಶಂಕರ್ ಹಾಗೂ ಅನ್ನದಾತರ ಬಗ್ಗೆ ಹಗುರವಾಗಿ‌ ಮಾತನಾಡಿದ್ದ ಸಚಿವ ಶಿವಾನಂದ ಪಾಟೀಲ ನಡೆಯನ್ನು ಖಂಡಿಸಿ, ಧಾರವಾಡದಲ್ಲಿ ರೈತರು ಬೀದಿಗೆ…

4 months ago

ಸಾಲಮನ್ನಾ ಆಸೆಗೆ ರೈತರು ಬರ ಬರಲಿ ಎನ್ನುತ್ತಾರೆ: ಮತ್ತೆ ದರ್ಪದ ಮಾತನಾಡಿದ ಸಚಿವ

ರೈತರ ಕುರಿತು ಸಚಿವ ಶಿವಾನಂದ ಪಾಟೀಲ್ ​​ ಮತ್ತೆ ಉಡಾಫೆ ಮಾತುಗಳನ್ನು ಆಡಿದ್ದಾರೆ. ಪದೇ ಪದೆ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಕೃಷ್ಣಾ ನದಿ…

4 months ago

ಕನ್ಯಾಭಾಗ್ಯ ಯೋಜನೆ ಜಾರಿಗೆ ತಂದು ಮದುವೆ ಮಾಡಿಸಿ: ರೈತನ ಅಳಲು

ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ, ಹಾಗಾಗಿ ಕನ್ಯಾಭಾಗ್ಯ ಯೋಜನೆ ಜಾರಿಗೆ ತಂದು ಮದುವೆ ಮಾಡಿಸಿ ಎಂದು ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದ ರೈತ ರಾಮಣ್ಣ ಜನತಾ ದರ್ಶನ…

5 months ago

ರಸ್ತೆಗೆ ಹಾಲು ಸುರಿದು ರೈತರಿಂದ ಪ್ರತಿಭಟನೆ

ಹಾಲು ತಗೆದುಕೊಂಡು ಹೋಗದ ಕೆಎಮ್ಎಫ್ ಕ್ರಮ ಖಂಡಿಸಿ ರೈತರು ನೂರಾರು ಲೀಟರ್ ಹಾಲು ರಸ್ತೆಗೆ ಚಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ರಾಮತೀರ್ಥ ಗ್ರಾಮದಲ್ಲಿ ಜರುಗಿದೆ.

5 months ago

ದಾಖಲೆ ಇಲ್ಲದೆ 11,500 ಕೆಜಿ ಅಡಿಕೆ ಕಳ್ಳಸಾಗಣೆ

ದಾಖಲೆ ಇಲ್ಲದೆ ರೈತರ ಹೆಸರಲ್ಲಿ 11.500 ಕೆಜಿ ಅಡಿಕೆ ಕಳ್ಳಸಾಗಣೆ ಮಾಡಿರುವ  ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

5 months ago