ರೈಲು ನಿಲ್ದಾಣ

ಮೈಸೂರು ಭಾಗದ 12 ರೈಲು ನಿಲ್ದಾಣಗಳ ಅಭಿವೃದ್ಧಿ

ನೈರುತ್ಯ ರೈಲ್ವೆ ಮೈಸೂರು ವಿಭಾಗದ 12 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಾಲನೆ, 12  ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಉದ್ಘಾಟನೆಯ ಶಂಕುಸ್ಥಾಪನೆ ಕಾರ್ಯಕ್ರಮ ಫೆ.26ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿದ್ದು,…

2 months ago

ಹಳಿ ತಪ್ಪಿದ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿ: ಐವರಿಗೆ ಗಾಯ

ಹೈದರಾಬಾದ್‌ನ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿಗಳು ಹಳಿತಪ್ಪಿ ಐವರು ಗಾಯಗೊಂಡಿರುವ ಘಟನೆ ನಡೆದಿದೆ.

4 months ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಪ್ರಮುಖ ರೈಲುಗಳ ವಿಸ್ತರಣೆಗೆ ನಕಾರ

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿರ್ಮಾಣವಾಗಿರುವ ಹೆಚ್ಚುವರಿ ಪ್ಲಾಟ್‌ಫಾರ್ಮ್‌ಗಳನ್ನು ಕೆಲ ದಿನಗಳ ಹಿಂದಷ್ಟೇ ಲೋಕಾರ್ಪಣೆಗೊಳಿಸಲಾಗಿದೆ. ಮಂಗಳೂರು ಗೋವಾ ವಂದೇ ಭಾರತ್​ ರೈಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ…

4 months ago

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್‌ ಪತ್ತೆ: ಸ್ಥಳಕ್ಕೆ ಬಾಂಬ್‌ ನಿಷ್ಕ್ರಿಯ ದಳ

ಶಿವಮೊಗ್ಗ ರೈಲು ನಿಲ್ದಾಣದ ಪಾರ್ಕಿಂಗ್‌ ಲಾಟ್‌ ನಲ್ಲಿ ಎರಡು ಅನಾಮಧೇಯ ಬ್ಯಾಗ್‌ ಪತ್ತೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶನಿವಾರದಿಂದಲೇ ರೈಲು ನಿಲ್ದಾಣದ ಪಾರ್ಕಿಂಗ್‌ ಏರಿಯಾದಲ್ಲಿ ಎರಡು…

6 months ago

ನಾಳೆ ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಯೋಜನೆಯಡಿ ನೈರುತ್ಯ ರೈಲ್ವೆ ಮೈಸೂರು ವಿಭಾಗದ 15 ನಿಲ್ದಾಣಗಳು ಅಭಿವೃದ್ಧಿಯಾಗಲಿವೆ. ಈ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಉನ್ನತೀಕರಣ ಮತ್ತು…

9 months ago

508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಅವರಿಂದ ಶಂಕು ಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಆಗಸ್ಟ್ 6 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶಂಕು ಸ್ಥಾಪನೆ ಮಾಡಲಿದ್ದಾರೆ. ರೈಲ್ವೆಯು…

9 months ago

ಆಗಸ್ಟ್ 6ರ೦ದು ಮಂಗಳೂರು ಜಂಕ್ಷನ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ

ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರ೦ದು ಶಿಲಾನ್ಯಾಸ ನೆರವೇರಲಿದೆ.

9 months ago

ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿದ ವ್ಯಕ್ತಿಯ ರಕ್ಷಣೆ

ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯಾ ತಪ್ಪಿ ಬೀಳುತ್ತಿದ್ದ ಹಿರಿಯ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.

9 months ago

ವಿಜಯಪುರ: ಶೀಘ್ರದಲ್ಲೇ ಪ್ರಯಾಣಿಕರು ರೈಲು ನಿಲ್ದಾಣದಲ್ಲಿ ಉತ್ಪನ್ನಗಳನ್ನು ಖರೀದಿಸುವ ಅವಕಾಶ

ವಿಜಯಪುರ ರೈಲು ನಿಲ್ದಾಣಕ್ಕೆ ಭೇಟಿ ನೀಡುವ ಅಥವಾ ಹಾದುಹೋಗುವ ಅಸಂಖ್ಯಾತ ಪ್ರಯಾಣಿಕರು ಕೈಗೆಟುಕುವ ಬೆಲೆಯಲ್ಲಿ ಸ್ಥಳೀಯವಾಗಿ ಬೆಳೆದ/ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಅವಕಾಶವನ್ನು ಶೀಘ್ರದಲ್ಲೇ ಪಡೆಯಲಿದ್ದಾರೆ.

2 years ago

ಪ್ರಧಾನಿ ನರೇಂದ್ರ ಮೋದಿಯವರಿಂದ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಅಭಿವೃದ್ಧಿಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬೈಯ್ಯಪ್ಪನಹಳ್ಳಿಯ ಹವಾನಿಯಂತ್ರಿತ ರೈಲು ನಿಲ್ದಾಣ ಉದ್ಘಾಟನೆ ಮಾಡಿದರು.

2 years ago

ಮಹಾರಾಷ್ಟ್ರ: ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಸಹೋದರಿಯರು

ಸಹೋದರಿಯರಿಬ್ಬರು ಓಡುತ್ತಿರುವ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉರಳ್ ಪೊಲೀಸ್ ಠಾಣಾ ವ್ಯಾಪ್ತಿಯ ಮನಾರ್ಖೇಡ್ ರೈಲು ನಿಲ್ದಾಣದಲ್ಲಿ ನಡೆದಿದೆ. ಇಬ್ಬರೂ ಸಹೋದರಿಯರು ಛತ್ತೀಸ್‌ಗಢ ಮೂಲದವರು ಎಂದು ತಿಳಿದುಬಂದಿದೆ.…

2 years ago

ಉತ್ತರ ಪ್ರದೇಶ: ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಪ್ರತಾಪಗಢ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ ಶೌಚಾಲಯದಲ್ಲಿ 20 ವರ್ಷದ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ನಡೆದಿದೆ.

2 years ago

ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾದ ಭಾರತೀಯ ರೈಲ್ವೆ!

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ . ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

2 years ago

ರೈಲು ನಿಲ್ದಾಣದಲ್ಲಿ ಕೋವಿಡ್ ಟೆಸ್ಟ್ ಗೆ ಹಿಂದೇಟು ಹಾಕುತ್ತಿರುವ ಪ್ರಯಾಣಿಕರು

ರಾಜಧಾನಿ ಬೆಂಗಳೂರಿನಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

2 years ago