ರೋಜ್‌ಗಾರ್ ಮೇಳ

ನವದೆಹಲಿ: ರೋಜ್‌ಗಾರ್ ಮೇಳದ ಅಡಿಯಲ್ಲಿ 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳದ ಅಡಿಯಲ್ಲಿ 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು.

1 year ago