ರೋಹಿತ್ ಚಕ್ರತೀರ್ಥ

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ರೋಹಿತ್‌ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಮನವಿ

ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಮಾಡಲಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು. ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಶಾಲಾಭಿವೃದ್ಧಿ ಮತ್ತು…

12 months ago

ಉಡುಪಿ: ಯಕ್ಷಗಾನ ಸಮ್ಮೇಳನದ ಗೋಷ್ಠಿ ಉದ್ಘಾಟನೆ, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

ಶ್ರೀ ನಾರಾಯಣ ಗುರುಗಳಿಗೆ ಪಠ್ಯಪುಸ್ತಕದಲ್ಲಿ ಅಗೌರವ ತೋರಲಾಗಿದೆ ಎಂದು ಆರೋಪಿಸಿ ರೋಹಿತ್ ಚಕ್ರತೀರ್ಥ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳ ಮುಖಂಡರು ಇಂದು ಕರ್ನಾಟಕ ರಾಜ್ಯ…

1 year ago

ಉಡುಪಿ: ಚಕ್ರತೀರ್ಥ ಮಾತ್ರವಲ್ಲ, ಅಂತಹ ಹತ್ತು ಮಂದಿಯನ್ನು ಕರೆಯುತ್ತೇವೆ – ಸಚಿವ ಸುನೀಲ್

ರಾಷ್ಟ್ರೀಯ ವಿಚಾರಧಾರೆಗಳನ್ನು ಹೊಂದಿರುವ ಲೇಖಕ ಮತ್ತು ಸಾಹಿತಿ ರೋಹಿತ್ ಚಕ್ರತೀರ್ಥ ಅವರನ್ನು ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನಗಳಿಗೆ ಕರೆಯುವುದು ತಪ್ಪಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸಮರ್ಥಿಸಿಕೊಂಡರು‌.

1 year ago

ಬೆಂಗಳೂರು: ಉಡುಪಿ ಕ್ಷೇತ್ರದಿಂದ ಚಿಂತಕ ರೋಹಿತ್ ಚಕ್ರತೀರ್ಥ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

ಲೇಖಕ ಮತ್ತು ಚಿಂತಕ ರೋಹಿತ್ ಚಕ್ರತೀರ್ಥ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

1 year ago

ಪಠ್ಯದಿಂದ ಕಯ್ಯಾರ ಕಿಂಞಣ್ಣ ರೈ ಹೆಸರು ಕೈಬಿಟ್ಟಿರುವುದು ಸರಿಯಲ್ಲ: ಐಕಳ ಹರೀಶ್ ಶೆಟ್ಟಿ

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯು ಏಳನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಕಯ್ಯಾರ ಕಿಂಞಣ್ಣ ರೈ ಅವರ ಹೆಸರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು…

2 years ago

ಪಠ್ಯಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಅಷ್ಟೇ, ರದ್ದು ಮಾಡಿಲ್ಲ: ಬಸವರಾಜ ಬೊಮ್ಮಾಯಿ

ರೋಹಿತ್‌ ಚಕ್ರತೀರ್ಥರ ನೇತೃತ್ವದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯ ಮುಗಿದಿರುವುದರಿಂದ ಸಮತಿಯನ್ನು ವಿಸರ್ಜನೆ ಮಾಡಿದ್ದೇವೆ ಹೊರತು, ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜಿಲ್ಲೆಯ ಹಿರಿಯೂರು ತಾಲ್ಲೂಕಿನ…

2 years ago

ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ

ರಾಷ್ಟ್ರಕವಿ‌ ಕುವೆಂಪು ರಚಿಸಿರುವ ನಾಡಗೀತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ರಾಜ್ಯಕ್ಕೆ ಮಾಡಿರುವ ಅಪಮಾನ‌. ಸರ್ಕಾರ ಕೂಡಲೇ ಪಠ್ಯ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ…

2 years ago

ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ತಯಾರಿಯ ಅಧ್ಯಕ್ಷರಾಗಿರುವುದು ದುರಂತ: ವಿಶ್ವನಾಥ್

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದ ಪ್ರಿಯತಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮಾಗಡಿ ರಸ್ತೆ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಆರು ತಿಂಗಳ ಬಳಿಕ…

2 years ago