ರೌಡಿಶೀಟರ್‌ ಅವೇಜ್‌(22)ನನ್ನು ಬೌರಿಂಗ್‌

ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ ಪೊಲೀಸರನ್ನು ತಳ್ಳಿ ಪರಾರಿಯಾದ ಆರೋಪಿ

ನೇಪಾಳ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ರೌಡಿಶೀಟರ್‌ ಅವೇಜ್‌(22)ನನ್ನು ಬೌರಿಂಗ್‌ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.

2 years ago